September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ತನಿಶ್ ಕಿರೋಡಿಯನ್ ಗೆ ಶೇ 88 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಮೀರಾ ರೋಡ್ ಸರ್ದಾರ್ ವಲ್ಲಭಭಾಯಿ ಪಟೇಲ್ ಶಾಲೆಯ ವಿದ್ಯಾರ್ಥಿ ತನಿಶ್ ಆರ್ ಕಿರೋಡಿಯನ್ ಗೆ ಶೇ 88 ಅಂಕ ಲಭಿಸಿದೆ.
ಈತ ಮೀರಾ ರೋಡ್ ನಿವಾಸಿ ರತನ್ ಕಿರೋಡಿಯನ್ ಹಾಗೂ ಯೋಗೀತ ಆರ್ ಕಿರೋಡಿಯನ್ ಅವರ ಸುಪುತ್ರ.



Related posts

ಕಾಲಘೋಡಾ ಸಾಯಿಬಾಬಾ ಪೂಜಾ ಸಮಿತಿಯ 54ನೇ ವಾರ್ಷಿಕ ಮಹಾಪೂಜೆ.

Mumbai News Desk

ಡೊಂಬಿವಲಿ ಕರ್ನಾಟಕ ಸಂಘದಿಂದ 58ನೇ ವರ್ಷದ ‘ನಾಡ ಹಬ್ಬ’ ಅದ್ದೂರಿ ಆಚರಣೆ: ಹೊರನಾಡಿನಲ್ಲಿ ಕನ್ನಡ ಕಲೆ-ಸಂಸ್ಕೃತಿ ವೈಭವ!

Mumbai News Desk

‘ಡೊಂಬಿವಲಿಯ ಓಂಕಾರ ಕೇಂಬ್ರಿಜ್ ಇಂಟರ್ ನ್ಯಾಸನಲ್ ಶಾಲೆಗೆ ವಿಜ್ಞಾನ ಸ್ಪರ್ಧೆಯಲ್ಲಿ ಪಶ್ಚಿಮ ಭಾರತದಲ್ಲಿ OCIS ಮೊದಲ ಸ್ಥಾನ’

Mumbai News Desk

12ನೇ ತರಗತಿಯ ಫಲಿತಾಂಶ : ಪ್ರಿಷಾ ಸದಾಶಿವ ಶೆಟ್ಟಿ , 88% ಅಂಕ 

Mumbai News Desk

ಕುಲಾಲ ಸಂಘ ಮುಂಬಯಿ ಥಾಣೆ, ಕಸಾರ,ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ವಿಹಾರ ಕೂಟ.

Mumbai News Desk

ಮೈಸೂರು ಅಸೋಸಿಯೇಷನ್ ಮುಂಬೈ: ಶತಮಾನೋತ್ಸವದ ಸಮಾರೋಪ – ಕನ್ನಡ ಸಂಸ್ಕೃತಿಯೊಂದಿಗೆ ಮಹಾರಾಷ್ಟ್ರದ ಒಡನಾಟ

Mumbai News Desk