September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಆಯುಷ್ ಬಿ ಸನಿಲ್ ಗೆ ಶೇ. 88.40 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಪೋವಾಯಿ ಎಸ್ ಎಂ ಶೆಟ್ಟಿ ಹೈಸ್ಕೂಲ್ ವಿದ್ಯಾರ್ಥಿ ಆಯುಷ್ ಬಿ ಸನಿಲ್ ಗೆ ಶೇ. 88. 40 ಅಂಕ ಲಭಿಸಿದೆ.
ಈತ ಪೋವಾಯಿ ನಿವಾಸಿ ಬಾಲಕ್ರಷ್ಣ ಸನಿಲ್ ಹಾಗೂ ಕವಿತಾ ಬಿ ಸನಿಲ್ ಅವರ ಸುಪುತ್ರ.



Related posts

ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವರ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮಹಾಸಂಕಲ್ಪ: ನೂತನ ಸಮಿತಿ ರಚನೆ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಜೋಗೇಶ್ವರಿ ಸ್ಥಳೀಯ ಕಚೇರಿ ವತಿಯಿಂದ ಶ್ರೀ ಶನೇಶ್ವರ ಗ್ರಂಥ ಪಾರಾಯಣ

Mumbai News Desk

ಹಟ್ಟಿಯಂಗಡಿ ಮೇಳದ ಮುಂಬಯಿ ಪ್ರವಾಸ: ಗಾಣೇಕರ್ ನಾಟ್ಯಾಲಯದಲ್ಲಿ ಉದ್ಘಾಟನೆ

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಛೇರಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ

Mumbai News Desk

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಮಹಾರಾಷ್ಟ್ರ ಘಟಕ, ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥಾ, ( ರಿ.) ಮುಂಬೈ ಇದರ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ

Mumbai News Desk