September 6, 2026
Mumbai News Kannada
ಮುಂಬಯಿ

ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಮೋಕ್ಷಿತ್ ಶ್ರೀಧರ್ ಮೂಲ್ಯ ಗೆ ಶೇ. 96 ಅಂಕ.





ಐಸಿಎಸ್ಇ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಗೊರೇಗಾಂವ್ ಲಕ್ಷಧಾಮ್ ಹೈಸ್ಕೂಲ್ ನ ವಿದ್ಯಾರ್ಥಿ ಮೋಕ್ಷಿತ್ ಶ್ರೀಧರ್ ಮೂಲ್ಯ ಶೇ. 96. ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಗೋರೆಗಾಂವ್ ನಿವಾಸಿ ಶ್ರೀಧರ್ ಮೂಲ್ಯ ಮತ್ತು ವೀಣಾ ಎಸ್ ಮೂಲ್ಯ ದಂಪತಿಯ ಪುತ್ರ.



Related posts

ಬಿಲ್ಲವರ ಎಸೋಶಿಯೇಶನ್ ಮುಂಬಯಿ, ಬೊರಿವಿಲಿ ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನಶಕುಂಕುಮ

Mumbai News Desk

2023/24 ಎಚ್ ಎಸ್ ಸಿ .ಪರೀಕ್ಷೆಯಲ್ಲಿ   ಸಾಧಿಕಾ ಅಮಿತ್ ಶೆಟ್ಟಿ ಶೇ.89.17%

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

ನಮೋ ರಾಮೋ ರಾಮಜತ್ ಶರದ್ ಪೂರ್ಣಿಮಾ ಗರ್ಬಾ ಉತ್ಸವದಲ್ಲಿ ಜಗದಂಬಾ ಗ್ರೂಪ್ ದ್ವಿತೀಯ ಸ್ಥಾನ

Mumbai News Desk

ವಸಾಯಿ ಕರ್ನಾಟಕ ಸಂಘ  38ನೇ ವಾರ್ಷಿಕ ಮಹಾಸಭೆ,

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk