30 C
Mumbai
April 24, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅನನ್ಯ ರಾಜು ಪೂಜಾರಿ ಗೆ ಶೇ. 86.60 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಏನ್ ಕೆ ಇ ಎಸ್ ಹೈಸ್ಕೂಲ್ ವಡಲಾ ದ ವಿದ್ಯಾರ್ಥಿನಿ ಅನನ್ಯ ರಾಜು ಪೂಜಾರಿ ಗೆ ಶೇ. 86.60 ಅಂಕ ಲಭಿಸಿದೆ.
ಈಕೆ ಅಂಟಾಪ್ ಹಿಲ್ ನಿವಾಸಿ ರಾಜು ಪೂಜಾರಿ ಹಾಗೂ ವಸಂತಿ ದಂಪತಿ ಅವರ ಸುಪುತ್ರಿ.
ಮಕರ ಜ್ಯೋತಿ ಫೌಂಡೇಶನ್ ನ “”ಕುಮಾರಿ ಅನನ್ಯ ಪೂಜಾರಿ”” ಇವರು ಈ ವರ್ಷದ ಹತ್ತನೆ (SSC) ತರಗತಿಯಲ್ಲಿ ಶೇಕಡಾ 86% ಅಂಕವನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಇವರಿಗೆ ಮಕರ ಜ್ಯೋತಿ ಫೌಂಡೇಶನ್ ಪರವಾಗಿ ಹಾರ್ದಿಕ ಹಾರ್ದಿಕ ಅಭಿನಂದನೆಗಳು.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ- ಮುಂಬಯಿ: ಸಂಘದ ಗೌ.ಅಧ್ಯಕ್ಷ ಸುರೇಶ್ ಎಸ್ ಪೂಜಾರಿ ಪಡುಕೋಣೆಯವರಿಗೆ ನುಡಿ ನಮನ

Mumbai News Desk

ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ – ಮಹಿಳಾ ವಿಭಾಗದವತಿಯಿಂದ ಜರಗಿದ ಶ್ರಾವಣ ಸಂಭ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ತನಿಶ್ ಕಿರೋಡಿಯನ್ ಗೆ ಶೇ 88 ಅಂಕ.

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಸಿರಿನಾಡ ವೆಲ್ಪೆರ್ ಅಸೋಷಿಯೇಶನ್ ನ 23 ನೇ ವಾರ್ಷಿಕೋತ್ಷವ. ಸಾಮೂಹಿಕ ಶ್ರೀಶನೀಶ್ವರ ಪೂಜೆ ಸoಪನ್ನ

Mumbai News Desk