October 21, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ದಿಶಾ ಬಂಗೇರ ಗೆ ಶೇ. 94.60 ಅಂಕ.



ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಮಲಾಡ್ ಕಾರ್ಮೆಲ್ ಆಫ್ ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿನಿ ದಿಶಾ ಬಂಗೇರ ಗೆ ಶೇ. 94.60 ಅಂಕ ಲಭಿಸಿದೆ.
ಈಕೆ ಮಲಾಡ್ ಪಶ್ಚಿಮದ ನಿವಾಸಿ ದೊಡ್ಡಯ್ಯ ಬಂಗೇರ ಹಾಗೂ ಶೋಭಾ ಡಿ ಬಂಗೇರ ದಂಪತಿ ಅವರ ಸುಪುತ್ರಿ.



Related posts

ಸಾಫಲ್ಯ ಸೇವಾ ಸಂಘದ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆಯ 12ನೇ ವಾರ್ಷಿಕ ಮಹಾಪೂಜೆ

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬಯಿ (ರಿ).ಇದರ ವಾರ್ಷಿಕ ವಿಹಾರ ಕೂಟ

Mumbai News Desk

ಶ್ರೀ ಜಗದಂಬ ಮಂದಿರ ಡೊಂಬಿವಲಿ ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಆರ್ಥಿಕ ನೆರವು ವಿತರಣೆ,

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಕಚೇರಿ: ದಶಮಾನೋತ್ಸವ ಉದ್ಘಾಟನೆ

Mumbai News Desk