October 21, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ರಕ್ಷಿತ್ ಸತೀಶ್ ಶೆಟ್ಟಿ ಗೆ ಶೇ. 93.60 ಅಂಕ.




ಮಹಾರಾಷ್ಟ್ರ 2024 – 25 ನೇ ಸಾಲಿನ ಎಸ್.ಎಸ್.ಸಿ ಪರೀಕ್ಷೆಯಲ್ಲಿ ಭಾಯಂದರ್ ಪೂರ್ವ ಸೈಂಟ್ ಪ್ರಾನ್ಸಿಸ್ ಸ್ಕೂಲ್ ನ ಮಾ. ರಕ್ಷಿತ್ ಸತೀಶ್ ಶೆಟ್ಟಿ 93.60% ಅಂಕ ಗಳಿಸಿರುತ್ತಾನೆ.
ಈತ ಮೂಲತಃ ಪಡುಕೊಣಾಜೆ ಕಾಪುಮನೆ ಸತೀಶ್ ಶೆಟ್ಟಿ ಹಾಗೂ ಮಿಯ್ಯಾರು ಶ್ರೀ ಈಶ್ವರ ಪ್ರಸಾದ ಮನೆ ಸುನೀತಾ ಶೆಟ್ಟಿ ದಂಪತಿಯ ಪುತ್ರ.



Related posts

ಗೋರೆಗಾಂವ್: ಶ್ರದ್ಧಾ-ಭಕ್ತಿಯಿಂದ ಜರುಗಿದ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ 61ನೇ ವಾರ್ಷಿಕೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ ವತಿಯಿಂದ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಹ್ವಾನ

Mumbai News Desk

ಅಕ್ಷರಿ ಡಿ. ಆಚಾರ್ಯಗೆ ಶೇ. 88.40 ಅಂಕ

Mumbai News Desk

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಓಡಿಯೂರು ಸ್ವಾಮಿ

Mumbai News Desk

ಮೀರಾ ರೋಡ್: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 36ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

ಡೊಂಬಿವಲಿ: ‘ಆಟಿಡೊಂಜಿ ದಿನ’ ಸಾಂಸ್ಕೃತಿಕ ವೈಭವ, ಕಾರ್ಯಕರ್ತರ ಸಮಾವೇಶ ವಿಜೃಂಭಣೆಯಿಂದ ಸಂಪನ್ನ

Mumbai News Desk