July 23, 2026
Mumbai News Kannada
ಕರ್ನಾಟಕ

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಸುಶ್ಮಿತಾ ಯು ಪೂಜಾರಿ ಗೆ ಶೇ.99.20 ಅಂಕ







ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಸಿದ್ದಗಂಗಾ ಕಾಂಪೋಸಿಟ್ ಸ್ಕೂಲ್ ದಾವಣಗೆರೆ, ಇದರ ವಿದ್ಯಾರ್ಥಿನಿ, ಸುಶ್ಮಿತಾ ಯು ಪೂಜಾರಿ ಶೇ. 99.20 ಅಂಕ ಗಳಿಸಿ ಅತ್ಯುತ್ತಮ ಸಾಧನೆಗೈದಿರುವರು.
ಈಕೆ ದಾವಣಗೆರೆ ನಿವಾಸಿ, ಮೂಲತಃ ಕುಂದಾಪುರದ ಉದಯ ಪೂಜಾರಿ ಹಾಗೂ ಶೋಭಾ ಯು ಪೂಜಾರಿ ದಂಪತಿ ಅವರ ಸುಪುತ್ರಿ.



Related posts

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk

ಮಂಗಳೂರು : ಲಿಯೋ ಡಿಸ್ಟ್ರಿಕ್ಟ್ 317D: ಪಾಠ ಶಾಲಾ ಪ್ರಾಜೆಕ್ಟ್ ಯಶಸ್ವಿ ಉದ್ಘಾಟನೆ

Mumbai News Desk

ಸಚಿವ ಡಿ. ಸುಧಾಕರ್ ನಿಧನ: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖಿಕ ಸಚಿವ ಇನ್ನಿಲ್ಲ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk