September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ





.

ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಕಲ್ಯಾಣ(ಪ)ದ ರೀಟಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿನಿ ಮೋಕ್ಷ ರವಿ ಶೆಟ್ಟಿ ಶೇ 91.80 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಕಲ್ಯಾಣ(ಪ)ದ ರವಿ ಶೆಟ್ಟಿ ಮತ್ತು ಹರಿಣಾಕ್ಷಿ ಶೆಟ್ಟಿಯವರ ಸುಪುತ್ರಿ.



Related posts

ಕರ್ನಾಟಕ ಸಂಘ ಕಲ್ಯಾಣ:ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಹಾಗೂ 22ನೇಯ ವಾರ್ಷಿಕೋತ್ಸವ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: 49ನೇ ವಾರ್ಷಿಕ ಮಹಾಪೂಜೆ; ಶನೇಶ್ವರ ಪೂಜೆ

Mumbai News Desk

ತುಳುಕೂಟ ಫೌಂಡೇಶನ್ ನಾಲಾಸೋಪಾರ ಮತ್ತು ಶ್ರೀದೇವಿ ಯಕ್ಷಕಲಾ ನಿಲಯದ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ

Mumbai News Desk

ವೀರಕೇಸರಿ ಮೀರಾಭಾಯಂದರ್ ವತಿಯಿಂದ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ.

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಆಶ್ರಯದಲ್ಲಿ ಯಕ್ಷಗಾನ

Mumbai News Desk

ಮಹಾರಾಷ್ಟ್ರ ಚುನಾವಣೆ : ಬಿಜೆಪಿ ನಾಯಕ ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವುದಾಗಿ ಘೋಷಣೆ.

Mumbai News Desk