September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕುಮಾರಿ ಸನ್ನಿಧಿ ಸುಧಾಕರ್ ಪೂಜಾರಿಗೆ ಶೇ 96.60 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಮೀರಾರೋಡ್ ಸೈಂಟ್ ಪಾಲ್ ಹೈಸ್ಕೂಲ್ ವಿದ್ಯಾರ್ಥಿನಿ ಕುಮಾರಿ ಸನ್ನಿಧಿ ಸುಧಾಕರ್ ಪೂಜಾರಿ ಶೇ 96.60 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಮಿರಾರೋಡ್ ಶಾಂತಿ ಗಾರ್ಡನ್ ನಿವಾಸಿಯಾದ ತಂದೆ ಶ್ರೀ ಸುಧಾಕರ್ ಪೂಜಾರಿ ರೆಂಜಾಳ ಹಾಗು ತಾಯಿ ಶ್ರೀಮತಿ ಮಮತಾ ಎಸ್. ಪೂಜಾರಿಯವರ ಸುಪುತ್ರಿಯಾಗಿದ್ದಾಳೆ.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ, ಮುಂಬಯಿ ಇದರ ನವಿ ಮುಂಬಯಿ ಶಾಖೆಯ ವತಿಯಿಂದ ಆಟಿಡೊಂಜಿ ಕೂಟ.

Mumbai News Desk

ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವಕ್ಕೆ ಚಾಲನೆ

Mumbai News Desk

ಮುಂಬಯಿ: ಅಪ್ಪಾಜಿ ಬೀಡು ಫೌಂಡೇಶನ್‌ನಿಂದ 31ನೇ ವರ್ಷದ ಅಯ್ಯಪ್ಪ ಮಹಾಪೂಜೆ ಸಂಪನ್ನ

Mumbai News Desk

*ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನ* , ರಾವಲ್ಪಾಡ, ದಹಿಸರ್, ಪೂರ್ವ *ಮುದ್ದು ಕೃಷ್ಣ ಸ್ಪರ್ಧೆ* .ಬಹುಮಾನ ವಿತರಣೆ.

Mumbai News Desk

ಸಾಯನ್,ಗೋಕುಲ ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾಪನಾ ದಿನ

Mumbai News Desk

ತುಳು ಸಂಘ, ಬೋರಿವಲಿ ವತಿಯಿಂದ ಆಟಿದ ಒಂಜಿ ಕೂಟ,

Mumbai News Desk