September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕೃಷಾ ಪ್ರಕಾಶ್ ಶೆಟ್ಟಿ ಗೆ ಶೇ.92. 60 ಅಂಕ






ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕಂಡರಿ ಬೋರ್ಡ್ ನಡೆಸಿದ, 2024-25 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಸಿ(10ನೇ ತರಗತಿ) ಪರೀಕ್ಷಾ ಫಲಿತಾಂಶದಲ್ಲಿ ಕುರ್ಲಾ ಕಮಾನಿ ಹೋಲಿ ಕ್ರಾಸ್ ಹೈಸ್ಕೂಲ್ ನ ವಿದ್ಯಾರ್ಥಿನಿ ಕೃಷಾ ಪ್ರಕಾಶ್ ಶೆಟ್ಟಿ ಶೇ.92.60 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.
ಇವರು ಘಾಟ್ಕೋಪರ್ ನಿವಾಸಿ ಮೂಲತ: ಹಾವಂಜೆ ದೇವಸ್ಥಾನ ಬೆಟ್ಟು ಕೀಳಂಜೆ ಪ್ರಕಾಶ್ ಶೆಟ್ಟಿ ಮತ್ತು ಕಾಪು ಮಲ್ಲಾರು ಬಡಗರ ಗುತ್ತು ಲೀಶಾ ಪಿ ಶೆಟ್ಟಿ ದಂಪತಿಯ
ಸುಪುತ್ರಿ.



Related posts

ಕಾಪು ಮೊಗವೀರ ಮಹಿಳಾ ಮಂಡಳಿ, ಮುಂಬಾಯಿ ಇವರ ವತಿಯಿಂದ “ಆಟಿದ ಒಂಜಿ ಕೂಟ” ಹಾಗೂ “ಅಭಿನಂದನಾ ಕಾರ್ಯಕ್ರಮ”

Mumbai News Desk

ಗೋರೆಗಾಂವ್ : ಸುಂದರಿ ಎಸ್ ಪಡುಬಿದ್ರಿ ನಿಧನ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ ,

Mumbai News Desk

ಶ್ರೀ ಲಕ್ಷ್ಮೀ ನಾರಾಯಣ ಭಜನ ಮಂಡಳಿ ಬೊರಿವಲಿ ಇವರಿಂದ ರಾಮನವಮಿ ಪ್ರಯುಕ್ತ ವಿಶೇಷ ಕುಣಿತ ಭಜನ ಸೇವೆ

Mumbai News Desk

ಮುಂಬೈನಲ್ಲಿ ರಣಬಿಸಿಲಿನ ಆರ್ಭಟ: ಮಾರ್ಚ್ ಆರಂಭದಲ್ಲೇ 40 ಡಿಗ್ರಿಗೆ ಏರಿದ ತಾಪಮಾನ, ಐಎಂಡಿಯಿಂದ ‘ಕಿತ್ತಳೆ ಎಚ್ಚರಿಕೆ’ (Orange Alert) ಜಾರಿ

Mumbai News Desk

ವಿದ್ಯಾ ವಿಹಾರ್‌ನ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ: ಕಲಾವಿದ ರಾಘವೇಂದ್ರ ಮೊಗವೀರ ಬಗ್ವಾಡಿ ಅವರಿಗೆ ಸನ್ಮಾನ

Mumbai News Desk