28.4 C
Mumbai
March 7, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶರಣ್ಯ ಪೈ ಶೇ 83.2 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಥಾನದ ಶ್ರೀ ಮಾ ಬಾಲ ನಿಕೇತನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯ ಪೈ ಶೇ 83.2 ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ.

ಇವರು ರವೀಂದ್ರ ಪೈ ಹಾಗೂ ಸುಮನ್ ಪೈಯವರ ಸುಪುತ್ರಿ. ಇವರು ಥಾನ, ಮಹಾರಾಷ್ಟ್ರದ ನಿವಾಸಿ.



Related posts

ಮುಂಬಯಿ : ರಸಿಕರಿಗೆ ರಸದೌತಣ ನೀಡಿದ ದಿ.ಲಕ್ಷ್ಮೀ ಸುಧೀಂದ್ರ ಸ್ಮಾರಕ ಸಂಗೀತ ಕಛೇರಿ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಡೊಂಬಿವಲಿ ಸ್ಥಳೀಯ ಕಛೇರಿ : ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

84 ವರ್ಷಗಳ ಇತಿಹಾಸವುಳ್ಳಹಿರಿಯ ಜಾತೀಯ ಸಂಸ್ಥೆ ಸಾಫಲ್ಯ ಸೇವಾ ಸಂಘದ 70 ನೇ ವಾರ್ಷಿಕ ಮಹಾಸಭೆ.

Mumbai News Desk

ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮನೆ-ಮನೆಯಲ್ಲಿ ಭಜನಾ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ರಕ್ತದಾನ ಶಿಭಿರ,

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರೋಷನ್ ಬಾಲಕೃಷ್ಣ ಮೂಲ್ಯ ಗೆ ಶೇ 84.60 ಅಂಕ.

Mumbai News Desk