September 6, 2026
Mumbai News Kannada
ಸುದ್ದಿ

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ





ಥಗ್ ಲೈಫ್ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾಣೆಗೆ ಒಳಪಡಿಸಿದ್ದು ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕಮಲಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಾಣಿಜ್ಯ ಉದ್ದೇಶದ ಸಿನಿಮಾ ಮಾಡಿದ್ದಾರೆ ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ ಎಂದು ನ್ಯಾಯಾಲಯ ಪ್ರಶ್ನೆಸಿದ್ದು, ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂತೆ ಆಗಿದೆ. ನೀವು ನಿಮ್ಮ ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ ? ಆದರೆ ಕ್ಷಮಯಾಚನೆ ಮಾಡಲು ಸಿದ್ದರಿಲ್ಲ, ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಮಾಡಲು ಬಯಸುತ್ತೀರಾ. ನೀವು ಕ್ಷಮೆ ಯಾಚಿಸಿದರೆ ಸಮಸ್ಯೆ ಇರುವುದಿಲ್ಲ ಕ್ಷಮಯಾಚನೆ ಮಾಡಿ ಎಂದು ನ್ಯಾಯವಾದಿ ಎಂ ನಾಗ ಪ್ರಸನ್ನ ಅವರಿಂದ ಪೀಠ ಕಮಲಹಾಸನ್ ಪರ ವಕೀಲರಿಗೆ ನ್ಯಾ. ಎಂ. ನಾಗಪ್ರಸನ್ನ ಪ್ರಶ್ನೆ ಮಾಡಿದ್ದಾರೆ.



Related posts

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಐಬಿಎ (IBA) ಪ್ರಶಸ್ತಿಗಳ ಗರಿ: ಡಿಜಿಟಲ್ ಸೇಲ್ಸ್ ಮತ್ತು ಐಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಅತ್ಯುತ್ತಮ ಸಾಧನೆ

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ

Mumbai News Desk