September 6, 2026
Mumbai News Kannada
ಪ್ರಕಟಣೆ

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.





ಕುರ್ಲಾ ಪಶ್ಚಿಮ, ಜರಿಮರಿ ಪರಿಸರದ ತುಳು-ಕನ್ನಡಿಗರು ಸ್ಥಾಪಿಸಿದ “ಕನ್ನಡ ವೆಲ್ಫೇರ್ ಸಂಘ”, ಇದರ ಉದ್ಘಾಟನಾ ಸಮಾರಂಭ ಜೂನ್ 8ರಂದು ಜರಿಮರಿ ಭಾಜಿ ಮಾರ್ಕೆಟ್ ಬಳಿಯ ಸಂಘದಲ್ಲಿ ರವಿವಾರ ನಡೆಯಲಿದೆ. ನೂತನ ಸಂಘವನ್ನು ಚಾಂದಿವಲಿ ಕ್ಷೇತ್ರದ ಜನಪ್ರಿಯ ಶಾಸಕರಾದ ದಿಲೀಪ್ (ಮಾಮಾ)ಲಾಂಡೆ ಉದ್ಘಾಟಿಸಲಿರುವರು.

ಕಾರ್ಯಕ್ರಮದ ವಿವರ :

ಬೆಳಿಗ್ಗೆ 6 ಗಂಟೆಗೆ : ಗಣಹೋಮ
ಸಾಯಂಕಾಲ 4ರಿಂದ 6ರ ತನಕ : ಶ್ರೀ ಸತ್ಯನಾರಾಯಣ ಮಹಾಪೂಜೆ
ಸಂಜೆ 6ರಿಂದ 8ರ ತನಕ : ಉದ್ಘಾಟನಾ ಸಮಾರಂಭ.
ಕೊನೆಯಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ.

ತುಳು- ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತೀರ್ಥ ಪ್ರಸಾದ ಸ್ವೀಕರಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಸಂಘದ ಅಧ್ಯಕ್ಷರಾದ ಜಯರಾಮ ಶೆಟ್ಟಿ, ಕಾರ್ಯದರ್ಶಿ ಸತೀಶ್ ಶೆಟ್ಟಿ, ಕೋಶಾಧಿಕಾರಿ ಸುಧಾಕರ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ : 8169119617 /9892614371, 9004987011 ಸಂಪರ್ಕಿಸಬಹುದು.



Related posts

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk

ಅಕ್ಟೋಬರ್ 13ರಂದು ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ ಮೂರನೇ ವರ್ಷದ “ದುಬೈ ಗಡಿನಾಡ ಉತ್ಸವ”

Mumbai News Desk

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk