July 15, 2026
Mumbai News Kannada
ಸುದ್ದಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.







 

ಮಂಗಳೂರು ಜೂ6.    ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ (ಎನ್‌ಜಿಒ)ಯ ಜಿಲ್ಲಾಧ್ಯಕ್ಷ ಹರೀಶ್  ಕುಮಾರ್ ಎಂ ಶೆಟ್ಟಿ ಅವರ ನೇತೃತ್ವದಲ್ಲಿ ,  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಒತ್ತಾಯಿಸಿ ಮನವಿ ಪತ್ರವನ್ನು ಮಂಗಳೂರು ಜಿಲ್ಲಾಧಿಕಾರಿ  ದರ್ಶನ್ ಎಚ್‌ವಿ, ಐಎಎಸ್ ಮತ್ತು ಪೊಲೀಸ್ ಆಯುಕ್ತ  ಸುಧೀರ್ ಕುಮಾರ್ ರೆಡ್ಡಿ ಐಪಿಎಸ್ ಅವರಿಗೆ ಸಲ್ಲಿಸಿದರು. 
ಸಮಿತಿಯ ರಾಜ್ಯ ಸಂಯೋಜಕ  ಜಗದೀಶ್ ಅಧಿಕಾರಿ ಕೆ ಪಿ   ಉಪಾಧ್ಯಕ್ಷ  ಅರುಣ್‌ಪ್ರಕಾಶ್ ಶೆಟ್ಟಿ ಮತ್ತು ಸದಸ್ಯ  ಶಕೀಬ್ ಈ ಸಂದರ್ಭದಲ್ಲಿ ಹಾಜರಿದ್ದರು.



Related posts

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk

ಲಂಡನ್ ವಿಶ್ವ ಶೃಂಗಸಭೆಯಲ್ಲಿ ಐಕಾನಿಕ್ ಮಹಿಳಾ ವಿಶ್ವ ನಾಯಕಿ” ಪ್ರಶಸ್ತಿಗೆ ಡಾ. ವಿಜೇತಾ ಎಸ್. ಶೆಟ್ಟಿಆಯ್ಕೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk