July 23, 2026
Mumbai News Kannada
ಪ್ರಕಟಣೆ

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.







ಭಯಂದರ್ ಜು9. ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್  ಇದರ ಗುರು ಪೂರ್ಣಿಮಾ ಪ್ರಯುಕ್ತ ಪ್ರಥಮ ಪೂಜೆಯು ಮಂಗಳ ಮೂರ್ತಿ ಸಭಾಂಗಣ, ಬಿ. ಪಿ ರಸ್ತೆ, ಗೋಡು ದೇವೋ ನಾಕ ಭಾರತ್ ಬ್ಯಾಂಕ್ ಬಳಿ ಭಯಂದರ್ ಪೂರ್ವ ಇಲ್ಲಿ ಸಮಯ ಸಂಜೆ 6 ರಿಂದ 8 ರ ವರೆಗೆ ಗುರು ಪೂಜೆ, ಭಜನೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

ಗುರುಭಕ್ತರರೆಲ್ಲರೂ   ಪರಿವಾರದೊಂದಿಗೆ ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ಅಧ್ಯಕ್ಷರಾದ ಉದಯ ಡಿ ಸುವರ್ಣ. ಮತ್ತು  ಗೌರವ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು ವಿನಂತಿಸಿದ್ದಾರೆ.

B. Dinesh Kulal

Mob.: 9821868674



Related posts

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜ.21ರಂದು ಸನಾತನ ಶಿವಾಮಯ ದೀಪೋತ್ಸವ.

Mumbai News Desk

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ

Mumbai News Desk

ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮುಹೂರ್ತ: ‘ನಾಳೆ (ಎ. 5) ‘ದಿವ್ಯ ಮನವಿ’ ಬಿಡುಗಡೆ ಕಾರ್ಯಕ್ರಮ

Mumbai News Desk

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್: ಡಿ.16ರಂದು ವಾರ್ಷಿಕ ಮಹಾಪೂಜೆ

Mumbai News Desk

ನ. 25ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ

Mumbai News Desk