September 6, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/07/2025 ನೇ ಬುಧವಾರ ದಂದು ಮಾಸಿಕ ಸಂಕ್ರಮಣ ಪೂಜೆಯು ಜರಗಲಿದೆ.
ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳು :

ಬೆಳಿಗ್ಗೆ ಗಂಟೆ 07:00 ಕ್ಕೆ ಗಣಹೋಮ
ಮಧ್ಯಾಹ್ನ ಗಂಟೆ 12:30 ಕ್ಕೆ ಸಂಕ್ರಮಣ ಪೂಜೆ,
ಮಹಾ ಆರತಿ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನದಾನ ನಡೆದು ಸಂಜೆ ಗಂಟೆ 06:00 ಕ್ಕೆ ಭಜನೆ ಹಾಗೂ ರಾತ್ರಿ ಗಂಟೆ 08: 30 ಕ್ಕೆ ಮಹಾ ಮಂಗಳಾರತಿಯು ನಡೆಯಲಿರುವುದು. ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.
(9004318009)



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk

ಆ. 10 ರಂದು ಬಂಟರ ಸಂಘ ಮುಂಬಯಿ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಡೋಂಬಿವಲಿ: ಆ. 15ರಂದು ‘ಶ್ರೀ ಸಾಯಿನಾಥ ಮಿತ್ರ ಮಂಡಳಿ’ಯಿಂದ 20ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದಿಂದ ಸೆ. 1ರಂದು ‘ಸೋಣದ ಸೊಬಗು – ಅರಸಿನ ಕುಂಕುಮ’ ಹಾಗೂ ಯಕ್ಷಗಾನ ಸಂಭ್ರಮ

Mumbai News Desk

ಮಾ.29 : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಜೀರ್ಣೋದ್ಧಾರ ಸಮಿತಿಯಿಂದ ಮುಂಬಯಿಯಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನೆ

Mumbai News Desk