July 23, 2026
Mumbai News Kannada
ಸುದ್ದಿ

ಮಧುರಾ ಹರೀಶ್ ಪಾಂಡು ಶೆಟ್ಟಿ ಅವರು ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್-ಅಪ್ ಯಗಿ ನಾಮನಿರ್ದೇಶನ ಗೊಂಡಿದ್ದಾರೆ.







ಮುಂಬಯಿ ಜುಂ 15. ಮುಂಬೈ. ಪಾಲ್ಗರ್ .ವಸಯಿ. ಹಾಗೂ ದುಬೈಯಲ್ಲಿ ಬಾರಿ ಜನಪ್ರಿಯತೆ ಗಳಿಸಿರುವ ಹೋಟೆಲ್” ಫಾರ್ಮ್ ಹೌಸ್‌” ಆಡಳಿತ ನಿರ್ದೇಶಕ. ಬಂಟರ ಸಂಘದ ವಸಾಯಿ ದಹಣು ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯ ಧ್ಯಕ್ಷ ಹರೀಶ್ ಪಾಂಡು ಶೆಟ್ಟಿ ಅವರ ಧರ್ಮಪತ್ನಿ ಮಧುರಾ ಹರೀಶ್  ಶೆಟ್ಟಿಯವರು ಇತ್ತೀಚಿಗೆ ದಿಲ್ಲಿಯಲ್ಲಿ ನಡೆದ

ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ  ಭಾಗವಹಿಸಿ ಜಗತ್ತಿನ ವಿವಿಧ ದೇಶಗಳ ಸ್ಪರ್ಧಿಗಳ ಪೈಕಿ 

 ಗಮನಾರ್ಹ ಸಾಧನೆಗಳನ್ನು , ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್-ಅಪ್ ಯಗಿ ನಾಮನಿರ್ದೇಶನ ಗೊಂಡಿದ್ದಾರೆ .

ಪ್ರತಿಭಾವಂತ ಸ್ಪರ್ಧಿಗಳೊಂದಿಗೆ ಸ್ಪರ್ಧಿಸಿ ಪ್ರಭಾವಶಾಲಿ ತಮ್ಮ ಪ್ರದರ್ಶನವನ್ನು ಪ್ರದರ್ಶಿಸಿದ್ದಾರೆ.  ಕಠಿಣ ಪರಿಶ್ರಮ, ಪ್ರತಿಭೆ ಮತ್ತು ಸಮರ್ಪಣೆಗೆ ಪ್ರತಿಫಲ ಸಿಕ್ಕಿದೆ. 

   ಮಧುರಾ ಹರೀಶ್  ಶೆಟ್ಟಿ ಅವರನ್ನು ಪಾಂಡು ಎಲ್ ಶೆಟ್ಟಿ. ಪದ್ಮಾವತಿ ಪಿ ಶೆಟ್ಟಿ ‌. ಹರೀಶ್ ಪಿ ಶೆಟ್ಟಿ.ಭರತ್ ಪಿ ಶೆಟ್ಟಿ. ನವ್ಯ ಬಿ. ಶೆಟ್ಟಿ. ಪಳ್ಳಿ ಕರುಣಾಕರ್ ಶೆಟ್ಟಿ. ಸುಧಾಮಣಿ ಶೆಟ್ಟಿ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ. ಬಂಟರ ಸಂಘ ಮುಂಬೈ ಯಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ. ಬಂಟರ ಸಂಘದ ವಸಾಯಿ ದಹಣು ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಶಶಿಧರ್ ಶೆಟ್ಟಿ ಇನ್ನಂಜೆ. ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ ಕೊಡ್ಲಾಡಿ. ಕರ್ನಾಟಕ ಸಂಘ ವಸಯಿ ಅಧ್ಯಕ್ಷ ದೇವೇಂದ್ರ ಬುನ್ನಾನ್ ಯವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ



Related posts

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಟ್ರಂಪ್ ಸುಂಕ ನೀತಿಯಿಂದ ತಲ್ಲಣ : ಭಾರತ ಸೇರಿದಂತೆ ವಿಶ್ವದಾದ್ಯಂತ ಶೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

Mumbai News Desk

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk

ಮುಂಬೈ : ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ನೋಯ್ಡಾದಲ್ಲಿ ಬಂಧನ

Mumbai News Desk

ಮೀರಾರೋಡ್ ಗೌರವ್ ಕರ್ಕೇರ ಸಿ.ಎ ಉತ್ತೀರ್ಣ.

Mumbai News Desk