32 C
Mumbai
March 7, 2026
Mumbai News Kannada
ಸುದ್ದಿ

ವಸಯಿ ತಾಲೂಕ ಹೋಟೆಲ್ ಎಸೋಸಿಯೇಶನಿಂದ  ಪ್ರತಿಭಟನೆ





ವಸಯಿ, ಜು. 15- ವ್ಯಾಟ್ ಮತ್ತು ಅಬಕಾರಿ ಪರವಾನಗಿ ತೆರಿಗೆಯಲ್ಲಿ ಹೆಚ್ಚಳ ಹಾಗೂ ಉದ್ಯಮದಲ್ಲಿ ಆಗುವ ವ್ಯತಿರಿಕ್ತ ಪರಿಣಾಮವನ್ನು ಸರಕಾರದ ಗಮನಕ್ಕೆ ತರಲಿಕ್ಕೆ ಇಂಡಿಯನ್ ಹೋಟೆಲ್ಸ್ ಆ್ಯಂಡ್ ರೆಸ್ಟೋರೆಂಟ್ ಎಸೋಸಿಯೇಶನ್ (ಆಹಾರ್) ಮಹಾರಾಷ್ಟ್ರದಾದ್ಯಂತ ಜು. 14ರ ಸೋಮವಾರ ಒಂದು ದಿನದ ಬಂದ್‌ಗೆ ಕರೆ ನೀಡಿದ್ದು  . ಇದಕ್ಕೆ ಬೆಂಬಲಿತವಾಗಿ    ವಸಯ ತಾಲೂಕು ಹೋಟೆಲ್ ಎಸೋಸಿಯೇಶನ್ . ಸದಸ್ಯರು  ಜಮಾಯಿಸಿ ತಮ್ಮ ವಿರೋಧವನ್ನು ಘೋಷಣೆಗಳೊಂದಿಗೆ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ಪರಿಸರದ ಎಲ್ಲಾ ಬಾರ್ ಮತ್ತು ಪರ್ಮಿಟ್ ರೂಮ್ ಗಳನ್ನು ಬಂದ್ ಮಾಡಿದ್ದು, ಒಂದೇ ವರ್ಷದ ಅವಧಿಯಲ್ಲಿ ಮೂರನೆಯ ಬಾರಿಗೆ ತೆರಿಗೆ ಹೆಚ್ಚಳದಿಂದ ಹೋಟೆಲ್ ಉದ್ಯಮದ ಮೇಲೆ ಉಂಟಾಗುವ ಅತೀ ಹಿನ್ನಡೆ ಇತ್ಯಾದಿ. ಕುರಿತು ಪ್ರತಿಭಟನಾ ರೂಪದಲ್ಲಿ ಒಂದು ದಿನದ ಬಂದ್ ಆಚರಿಸಲಾಯಿತು.

    ವಸಾಯಿ ತಾಲೂಕನ ಹೋಟೆಲ್ ಎಸೋಸಿಯೇಶನ್ ಅಧ್ಯಕ್ಷ ಪ್ರೀತಂ ಸಿಂಗ್. ಉಪಾಧ್ಯಕ್ಷ ಭರತ್ ಪಾಂಡು ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಸದಸ್ಯರು ವಸಯಿ  ಜಿಲ್ಲಾಧಿಕಾರಿ  ಮನವಿಯನ್ನು ನೀಡಿದರು.



Related posts

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.

Mumbai News Desk

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk