September 6, 2026
Mumbai News Kannada
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ: ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ.





ಶ್ರೀ ಮಹಾವಿಷ್ಣು ಮಂದಿರ

ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ.

ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ.

ಶ್ರೀ ಮಹಾವಿಷ್ಣು ಮಂದಿರ ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ. ಇದರ 48 ನೇ ವಾರ್ಷಿಕ ಮಹಾಸಭೆಯು ಇದೇ ಬರುವ ತಾರೀಕು 27.07.2025 ರ ಆದಿತ್ಯವಾರ ಸಂಜೆ 4 ಕ್ಕೆ ಸರಿಯಾಗಿ ಶ್ರೀಯುತ ಇಂದುಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಕ್ಷಿತಿಜ್ ಮತಿಮಂದ್ ಸ್ಕೂಲ್ , ಕಾಲು ನಗರ್ ರೋಡ್, ಠಾಕೂರ್ ವಾಡಿ ಡೊಂಬಿವಲಿ ಪಶ್ಚಿಮ ಇಲ್ಲಿ ಜರಗಿಸಲಾಗುವುದು.

ಸರ್ವ ಸದ್ಯಸರು ಈ ಮಹಾಸಭೆಯಲ್ಲಿ ಉಪಸ್ಥಿತರಿದ್ದು ಸಭಾ ಕಾರ್ಯಕಲಾಪಗಳು ಸುಸಾಂಗವಾಗಿ ಜರಗಿಸುವಂತೆ ಸಹಕರಿಸಬೇಕೆಂದು ಆಡಳಿತ ಸಮಿತಿಯ ಪರವಾಗಿ ಗೌರವ ಪ್ರಧಾನ ಕಾರ್ಯದರ್ಶಿ ಸಚಿನ್ ಜಿ. ಪೂಜಾರಿ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.



Related posts

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದಿಂದ ಸೆ. 1ರಂದು ‘ಸೋಣದ ಸೊಬಗು – ಅರಸಿನ ಕುಂಕುಮ’ ಹಾಗೂ ಯಕ್ಷಗಾನ ಸಂಭ್ರಮ

Mumbai News Desk

ಡೊಂಬಿವಲಿ: ಮಾರ್ಚ್ 17 (ನಾಳೆ) ಅನುಜಾ ಮಹಿಳಾ ಸಂಸ್ಥೆಯ 45ನೇ ವಾರ್ಷಿಕೋತ್ಸವ

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk