July 23, 2026
Mumbai News Kannada
ತುಳುನಾಡು

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ







ಮಂಗಳೂರು; ವಿಶ್ವ ಭಾರತಿ ಫ್ರೆಂಡ್ ಸರ್ಕಲ್
(ರಿ)ಕೋಡಿಕಲ್ಇವರ ವತಿಯಿಂದ ವಿಟಿ ರೋಡ್ ನಲ್ಲಿರುವ ಶ್ರೀನಿವಾಸ
ಓರಿಯಂಟಲ್ ಶಾಲಾ ಮಕ್ಕಳಿಗೆ 25.000 ರೂಪಾಯಿ ಮೊತ್ತದ ಸಮವಸ್ತ್ರ ವನ್ನು ಮುಖ್ಯೋಪಾಧ್ಯಾಯರ ಸಮಕ್ಷಮದಲ್ಲಿ ವಿತರಿಸಲಾಯಿತು .
ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ ಅಧ್ಯಕ್ಷರಾದ ಶೀನ ನಾಯ್ಕ್ ಪೆರ್ಪುಲಾಡಿ ಮಾತನಾಡಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗವನ್ನು ಮಾಡಿ ಮಾತಪಿತರಿಗೆ ಮತ್ತು ಶಾಲೆಗೆ ಕೀರ್ತಿ ತರುವ ಕಾರ್ಯವನ್ನು ಮಾಡಬೇಕು. ದೇಶದ ಪ್ರಜ್ಞಾವಂತ ನಾಗರಿಕರಾಗಿ ಬಾಳಬೇಕು ಎಂದು ನುಡಿದರು.

ಶಾಲೆಯಮುಖ್ಯೋಪಾಧ್ಯಾಯರು ಶಶಿಕಲ .ಬಿ . ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ ಅಧ್ಯಕ್ಷರಾದ ಶೀನ ನಾಯ್ಕ್ ಪೆರ್ಪುಲಾಡಿ,ಕಾರ್ಯದರ್ಶಿ ಪುರುಷೋತ್ತಮ್ ನಾಯ್ಕ್ ಜೊತೆ ಕಾರ್ಯದರ್ಶಿ ದಿನೇಶ್ ಕೋಡಿಕಲ್ ಮಾಜಿ ಅಧ್ಯಕ್ಷರಾಗಳುದ ರಾಮಕೃಷ್ಣ ಜೋಗಟ್ಟೆ ಮತ್ತು ರಾಜೇಶ್ ಸಾಲ್ಯಾನ್ ಉಪಸ್ಥಿತರಿದ್ದರು.
ಶಾಲೆಯ ಸಂಸ್ಕೃತ ಶಿಕ್ಷಕರಾದ ಅನಂತ ರಾಮ ಭಟ್ ನಿರೂಪಿಸಿದರು ಹಾಗೂ ಶಾಲೆ ಯ ಶಿಕ್ಷಕರೆಲ್ಲರೂ ಸಹಕರಿಸಿದರು.



Related posts

ಸಾಲಿಯಾನ್ ಆದಿ ಮೂಲಸ್ಥಾನ ಪಲಿಮಾರು : ವಾರ್ಷಿಕ ನಾಗದರ್ಶನ ಹಾಗೂ ದೈವದ ತಂಬಿಲ ಸೇವೆ ಸಂಪನ್ನ

Mumbai News Desk

ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮ ಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಉಡುಪಿ : ಜ. 9ರಂದು ಶೀರೂರು ಮಠದ ಶ್ರೀಗಳ ಉಡುಪಿ ‘ಪುರ ಪ್ರವೇಶ’.

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Mumbai News Desk