September 6, 2026
Mumbai News Kannada
ಸುದ್ದಿ

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ






ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 16ರಿಂದ – ಜುಲೈ 27ರ ವರೆಗೆ ಮುಂಬಯಿಯ ಉಪನಗರಗಳಲ್ಲಿ ಹಾಗೂ ನವಿಮುಂಬಯಿ ಮತ್ತು ಥಾಣೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಜುಲೈ 16ರಂದು ಮುಂಬೈ ನಗರಕ್ಕೆ ಆಗಮಿಸಿದರು. ಅವರನ್ನು ಭಕ್ತರು ಭಕ್ತಿ ಪೂರ್ವಕವಾಗಿ ಮುಂಬೈ ಮಹಾನಗರದ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಾದ್ವಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿದ್ದರು.
ಸ್ವಾಮೀಜಿಯವರನ್ನು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕದ ಅಧ್ಯಕ್ಷರು ಪದಾಧಿಕಾರಿಗಳು,
ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ, ಪದಾಧಿಕಾರಿಗಳು, ಸದಸ್ಯರು ಹಾಗೂ ಒಡಿಯೂರು ಶ್ರೀ ಯುವ ಸೇವಾ ಬಳಗದ ಸದಸ್ಯರು ತುಳಸಿ ಹಾರವನ್ನು ಸಮರ್ಪಿಸಿ ನಗರಕ್ಕೆ ಸ್ವಾಗತಿಸಿದರು.

B. Dinesh Kulal
Mob.: 9821868674



Related posts

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk

ಬಂಗಾಳದಲ್ಲಿ ದೀದಿ ಯುಗಾಂತ್ಯ: 15 ವರ್ಷಗಳ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ತೆರೆ ಎಳೆದ ಬಿಜೆಪಿ ಸುನಾಮಿ

Mumbai News Desk

ವಿಲೇಪಾರ್ಲೆ: ಕೇಂಜ ಲಕ್ಷ್ಮಣ ಪೂಜಾರಿ ನಿಧನ

Mumbai News Desk

ಅಂಬರ್‌ನಾಥ್‌ನ ಬಿಲ್ಡರ್ ಜಗದೀಶ್ ರಾಮ ಬಂಜನ್ ಅವರಿಗೆ ಲೋಕಮತ್ ಪ್ರಶಸ್ತಿ,

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಕರ್ನಾಟಕ ಸಮಾಜ ಸೂರತ್. ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ಗದಾಯುದ್ಧ ಯಕ್ಷಗಾನ ಪ್ರದರ್ಶನ.

Mumbai News Desk