September 6, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಜುಲೈ.20ಕ್ಕೆ ಆಟಿಡೊಂಜಿ ದಿನ





” ಮೂಲತ್ವ ನಾನೇ ನೀನು ನೀನೇ ನಾನು” ಎಂಬ ತತ್ವದಡಿಯಲ್ಲಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಹಲವಾರು ವರ್ಷಗಳಿಂದ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ.
ಸಂಸ್ಥೆಯ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ. 20ರ, ಆದಿತ್ಯವಾರ ಮದ್ಯಾಹ್ನ 12 ಗಂಟೆಗೆ ಜರಗಲಿದೆ.
ಸುವರ್ಣ ರೆಸಿಡೆನ್ಸಿ, ತಾರೆತೋಟ, ಮಂಗಳೂರು ಇಲ್ಲಿ ನಡೆಯುವ ಕಾರ್ಯಕ್ರಮವನ್ನು ಬಂದ ಸಭಿಕರು ಉದ್ಘಾಟನೆ ಮಾಡಲಿದ್ದಾರೆ . ಅ ಬಳಿಕ ಆಟಿದ ಮದಿಪು ಕಾರ್ಯಕ್ರಮ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆ ತನಕ ಮನೋರಂಜನಾ ಕಾರ್ಯಕ್ರಮ ಜರಾಗಲಿದ್ದು, ಕೊನೆಗೆ ಆಟಿದ ಊಟದ ವ್ಯವಸ್ಥೆ ಮಾಡಲಾಗಿದೆ.
ಸಂಸ್ಥೆಯ ಸಂಸ್ಥಾಪಕ ಟ್ರಸ್ಟಿ ಪ್ರಕಾಶ್ ಮೂಲತ್ವ ಮತ್ತು ಸರ್ವ ಸದಸ್ಯರು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.
ಹೆಚ್ಚಿನ ವಿವರಗಳಿಗೆ : 9036478093 ಸಂಪರ್ಕ ಮಾಡಬಹುದು.



Related posts

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ

Mumbai News Desk

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk

ಜು.26 : ವಿಶ್ವ ಬೆಳಕು ಸೌಹಾರ್ದ ಸೊಸೈಟಿ ನಿಯಮಿತ ಇದರ,11ನೇ ವಾರ್ಷಿಕ ಮಹಾಸಭೆ

Mumbai News Desk

ಮುಂಡ್ಕೂರು ಕಜೆ ಶ್ರೀ ಮಹಾಮಾಯಿ ದೇವಸ್ಥಾನ (ಕುಕ್ಕುದಡಿ ಮಾರಿಗುಡಿ ): ಮಾ. 10,11ರಂದು ಮಹಾ ಚಂಡಿಕಾಯಾಗ ಮತ್ತು ಮಾರಿ ಪೂಜೆ

Mumbai News Desk

ನ 25 ಕ್ಕೆ ಕರ್ನಾಟಕ ಮಿತ್ರ ಮಂಡಳಿ (ರಿ) ಕಲ್ಯಾಣ್ ನ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk