October 21, 2026
Mumbai News Kannada
ಕ್ರೀಡೆ

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ



ಶ್ರೀಲಂಕದಲ್ಲಿ ಜುಲೈ 4ರಿಂದ ಜುಲೈ 19ರ ತನಕ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಬಬಿತಾ ಶೆಟ್ಟಿ ಸುರತ್ಕಲ್ ಅವರು ಹೈಜಂಪ್ ನಲ್ಲಿ ಬೆಳ್ಳಿ, ರಿಲೆಯಲ್ಲಿ ಕಂಚು ಪದಕ ಪಡೆದಿದ್ದಾರೆ. ಶ್ರೀಲಂಕಾದ ಮಹಿಂದ್ರ ರಾಜ್ಯಪಕ್ಷ ಮೈದಾನದಲ್ಲಿ ಕ್ರೀಡಾಕೂಟ ಜರಗಿತ್ತು. ಭಾರತದಿಂದ ಒಟ್ಟು 46 ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಬಬಿತಾ ಶೆಟ್ಟಿ ಅವರು ಸುರತ್ಕಲ್ ಬಂಟರ ಸಂಘದ ಮಹಿಳಾ ಕ್ರೀಡಾ ಕಾರ್ಯದರ್ಶಿಯಾಗಿದ್ದು, ಇವರು ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವರು . ಇವರು ಒಡಿಯೂರು ಸೌಹಾರ್ದ ಸಹಕಾರಿ ಸಂಘ ಇದರ ಸೀನಿಯರ್ ಮ್ಯಾನೇಜರ್ ಆಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವರು.



Related posts

ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರಥಮ ಬ್ಯಾಡ್ಮಿಂಟನ್ ಪಂದ್ಯಾಟ ಯಶಸ್ವಿ

Mumbai News Desk

ಮೀರಾಬಾಯಂದರ್ ಹೋಟೆಲ್ಸ್ ಅಸೋಸಿಯೇಶನ್ ವತಿಯಿಂದ ಟರ್ಫ್ ಕ್ರಿಕೆಟ್ ಪಂದ್ಯಾಟ.

Mumbai News Desk

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ 5ನೇ ಟಿ20 ಪಂದ್ಯ ರದ್ದು : ಭಾರತದ ಮುಡಿಗೆ ಟಿ20 ಸರಣಿ

Mumbai News Desk

ಉಡುಪಿ ಮೂಲದ ಕನ್ನಡತಿ, ದುಬಾಯಿಯ ಗುಲ್ಶನ್ ಬಾನು ಕಾಜಿಯಿಂದ ಜಪಾನ್‌ನಲ್ಲಿ ಐತಿಹಾಸಿಕ ದಾಖಲೆ

Mumbai News Desk

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾಗೆ ಮಹಾಮೋಸ – ಅನ್ಯಾಯದ ತೀರ್ಪಿಗೆ ಯಶಸ್ವಿ ಜೈಸ್ವಾಲ್ ಬಲಿ.

Mumbai News Desk

ಏಥೆನ್ಸ್‌ನಲ್ಲಿ ನಡೆಯಲಿರುವ 2026ರ ವಿಶ್ವ ಮಾಸ್ಟರ್ಸ್ ಮತ್ತು ಅಡಾಪ್ಟಿವ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ಗಾಗಿ ಭಾರತೀಯ ನಿಯೋಗದ ಉದಯ ಶೆಟ್ಟಿ ನೇತೃತ್ವದ ತಂಡ ಸಜ್ಜು.

Mumbai News Desk