September 6, 2026
Mumbai News Kannada
ಮುಂಬಯಿ

ಬಂಟರ ಸಂಘ ಮುಂಬಯಿ ಗುರುಪೂರ್ಣಿಮೆ ಆಚರಣೆಯಂದು ಶ್ರೀ ಮಹಾವಿಷ್ಣು ಭಜನಾ ತಂಡ ಚಾಲನೆ.





 ಮುಂಬಯಿ ಜು 18.. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ಮಹಾ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆ ಯ ಸಂದರ್ಭ ದಲ್ಲಿ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಭಜನಾ ತಂಡಕ್ಕೆ ಚಾಲನೆ ನೀಡಿದರು.

.   ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಪ್ರಾದೇಶಿಕ ಸಮಿತಿಗಳ ಪಶ್ಚಿಮ ವಲಯದ  ಸಮನ್ವಯಕ  ರವೀಂದ್ರನಾಥ ಭಂಡಾರಿ.ಪದಾಧಿಕಾರಿಗಳು.

ಮಹಿಳಾ ವಿಭಾಗದ ಪದಾಧಿಕಾರಿಗಳು. ಯುವ ವಿಭಾಗದ ಪದಾಧಿಕಾರಿಗಳು ಮತ್ತು ವಿವಿಧ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು  ಪಾಲ್ಗೊಂಡಿದ್ದರು.

    ಪ್ರಾರಂಭದಲ್ಲಿ   ಜ್ಞಾನ ಮಂದಿರ ಸಮಿತಿಯ ಕಾರ್ಯ ಧ್ಯಕ್ಷ  ಭಜನಾ ಗುರು ಸುರೇಶ್‌ ಶೆಟ್ಟಿ, ಶಿಬರೂರು ಅವರ ಮಾರ್ಗದರ್ಶನದಲ್ಲಿ  ಭಜನಾ  ನಡೆಯಿತು.



Related posts

ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರಿಗೆ ರಜತ ಪೀಠ ಸಮರ್ಪಣೆ

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್28ನೇ ವರ್ಷದ ಅಯ್ಯಪ್ಪ ಮಹಾಪೂಜೆ ಸಂಪನ್ನ

Mumbai News Desk

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ : ಸೀರೆ, ವಜ್ರಾಭರಣ ಹಾಗೂ ಇನ್ನಿತರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ,

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ ಅಜ್ದೇಗಾಂವ್, ಡೊಂಬಿವಲಿ – 35 ನೇ ವಾರ್ಷಿಕ ಶ್ರೀ ಶನಿ ಮಹಾಪೂಜೆ.

Mumbai News Desk

ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿ,ಹಾಗೂ ತುಳುಕೂಟ ಫೌಂಡೇಶನ್ ಇದರ ಜಂಟಿ ಅಶ್ರಯದಲ್ಲಿ ಶ್ರೀದೇವಿ ಯಕ್ಷ ಕಲಾ ನಿಲಯದ ಮಕ್ಕಳ ಸ್ನೇಹ ಸಮ್ಮಿಲನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ.

Mumbai News Desk