32 C
Mumbai
March 7, 2026
Mumbai News Kannada
ಪ್ರಕಟಣೆ

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ





ಶ್ರೀ ಕ್ಷೇತ್ರ ಓಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 24, ಗುರುವಾರ, ಸಂಜೆ 6 ಗಂಟೆಗೆ ಅಂಧೇರಿ ಪಶ್ಚಿಮ ವೀರ ದೇಸಾಯಿ ಮಾರ್ಗ, ಶ್ರೀ ಮಹಾಲಕ್ಷ್ಮೀ ಕಾಲನಿಯ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಗುರುಭಕ್ತರನ್ನು ಹರಸಲಿರುವರು.
ಅಂದು ಸಂಜೆ 6 ರಿಂದ 7ರ ತನಕ ಭಜನೆ, 7ರಿಂದ 7.30 ಸ್ವಾಮೀಜಿ ಅವರ ಪಾದಪೂಜೆ, 7.30 ರಿಂದ 8.30 – ಆಶೀರ್ವಚನ, ಬಳಿಕ ಪ್ರಸಾದ ವಿತರಣೆ.
ಗುರುಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮೀಜಿ ಅವರ ಆಶೀರ್ವಚನ ಪಡೆಯುವಂತೆ, ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯ ಟ್ರಸ್ಟೀಗಳು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ : 7045898157, 9892435643 ಸಂಪರ್ಕಿಸಬಹುದು.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಜುಲೈ.20ಕ್ಕೆ ಆಟಿಡೊಂಜಿ ದಿನ

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ನ. 16ರಂದು ಸ್ವಚ್ಛತಾ ಅಭಿಯಾನ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಮೇ 19 ರಂದು ತವರೂರಲ್ಲಿ ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ

Mumbai News Desk

ದೊಡ್ಡಣ್ಣ ಗುಡ್ಡೆಯ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13 ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk