32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 29/07/2025 ನೇ ಮಂಗಳವಾರದಂದು, ಸಾಯಂಕಾಲ 6.30 ಗಂಟೆಗೆ ನಾಗರ ಪಂಚಮಿ ಪ್ರಯುಕ್ತ ಅಶ್ಲೇಷ ನಾಗಬಲಿ ಪೂಜೆಯು ಜರಗಲಿದೆ.
ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ನಾಗ ದೇವರ ಹಾಗೂ ತಾಯಿ ಚಾಮುಂಡೇಶ್ವರಿಯ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.
(9004318009)



Related posts

ಕರ್ನಾಟಕ ಸಂಘ, ಕಲ್ಯಾಣ: 23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ

Mumbai News Desk

ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಫೆ. 15ರಂದು ಮಹಾಶಿವರಾತ್ರಿ ಮಹೋತ್ಸವ; ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಭಜನೋತ್ಸವ

Mumbai News Desk

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk

ನ. 19 ರಂದು ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ಆರಂಗೇಟ್ರಂ

Mumbai News Desk