July 23, 2026
Mumbai News Kannada
ಪ್ರಕಟಣೆ

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ : ಅ. 15ಕ್ಕೆ 19ನೇ ವಾರ್ಷಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆ







ಶ್ರೀ ಸಾಯಿನಾಥ ಮಿತ್ರ ಮಂಡಳಿ, ಡೊಂಬಿವಲಿ ವತಿಯಿಂದ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆಯು, ಇದೇ ಬರುವ ತಾರೀಖ 15-08-2025 ಬೆಳಿಗ್ಗೆ 9.30ಕ್ಕೆ ಸರಿಯಾಗಿ ಭಾರತ್‌ ಭೋಯಿ‌ ಸಭಾಗೃಹ, ರೇತಿ ಭವನ್‌, 3ನೇ ಮಹಡಿ, ರೈಲ್ವೆ ನಿಲ್ದಾಣದ ಬಳಿ, ಎಮ್. ಜಿ. ರೋಡ್, ಡೊಂಬಿವಲಿ (ಪಶ್ಚಿಮ) ಇಲ್ಲಿ ಪ್ರಕಾಶ್ ಭಟ್ ಕಾನಂಗಿ ಇವರ ಪುರೋಹಿತ್ವದಲ್ಲಿ ಪೂಜಾ ನೆರವೇರಲಿದೆ.
ಕಾರ್ಯಕ್ರಮ :

ಬೆಳಿಗ್ಗೆ 9.30ಕ್ಕೆ : ಗಣ್ಯರಿಂದ ದೀಪ ಪ್ರಜ್ವಲನೆ
ದೀಪ ಪ್ರಜ್ವಲನೆ .
1.ಅಶೋಕ್ ದೇವಾಡಿಗ ಅಧ್ಯಕ್ಷರು ದೇವಾಡಿಗ ಸಂಘ ಪ್ರಾದೇಶಿಕ ಸಮಿತಿ ಡೊಂಬಿವಲಿ.
2.ಜಯಂತ್ ಮಿಜಾರ್ .
3.ಹೇಮಾನಂದ್ ದೇವಾಡಿಗ .
4.ಶಿಲ್ಪ ಸಂತೋಷ್ ಶೆಟ್ಟಿ .
5.ಹರೀಶ್ ಶೆಟ್ಟಿ ಹೋಟೆಲ್ ಗೌರವ್ .
6.ಪ್ರವೀಣ್ ಆಳ್ವ ಸಮಾಜ ಸೇವಕರು .
7.ರತ್ನಾಕರ್ ಹೆಗಡೆ ಹೋಟೆಲ್ ಉದ್ಯಮಿ .

ಬೆಳಿಗ್ಗೆ 10 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ ಪ್ರಾರಂಭ
11.30ಕ್ಕೆ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಭಜನಾ ಮಂಡಳಿಯಿಂದ ಭಜನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
ಧಾರ್ಮಿಕ ಸಭಾ ಕಾರ್ಯಕ್ರಮ : ಅತಿಥಿ ಗಣ್ಯರು
1.ಆನಂದ್ ಶೆಟ್ಟಿ ಎಕ್ಕಾರು
2.ರಾಜೀವ ಭಂಡಾರಿ
3.ರಾಮ ನಾರಾಯಣ ಪೂಜಾರಿ
4.ರವಿ ಸನಿಲ್
5.ಸಂಜೀವ ಪೂಜಾರಿ

ಸನ್ಮಾನ .
1.ಪ್ರಭಾಕರ್ ಶೆಟ್ಟಿ ಹೋಟೆಲ್ ಅಂಬಿಕಾ
2.ರವಿ ಪೂಜಾರಿ ಹೋಟೆಲ್ ವರ್ಷ

ಮದ್ಯಾಹ್ನ 12.30ರಿಂದ ತೀರ್ಥ ಪ್ರಸಾದ ಹಾಗೂ ಮಹಾಪ್ರಸಾದ (ಅನ್ನ ಸಂತರ್ಪಣೆ)

ಮೇಲಿನ ಎಲ್ಲಾ ಕಾರ್ಯಕ್ರಮಕ್ಕೆ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ದೇವರ ಗಂಧ ಪ್ರಸಾದ ಹಾಗೂ ಮಹಾಪ್ರಸಾದವನ್ನು ಆದರ ಪೂರ್ವಕವಾಗಿ ಸ್ವೀಕರಿಸಿ ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕೆಂದು
ಶ್ರೀ ಸಾಯಿನಾಥ ಮಿತ್ರ ಮಂಡಲದ ಗೌರವಾಧ್ಯಕ್ಷ
ಗಣೇಶ ಮೊಗವೀರ, ಅಧ್ಯಕ್ಷ ಮೋಹನ ಜಿ. ಸಾಲಿಯಾನ್, ಉಪಾಧ್ಯಕ್ಷರುಗಳಾದ ಮೋಹನ್‌ ಪೂಜಾರಿ, ಆನಂದ ಶೆಟ್ಟಿ, ಗೌ.ಪ್ರ.ಕಾರ್ಯದರ್ಶಿ ಸುರೇಶ ಮೊಗವೀರ, ಕೋಶಾಧಿಕಾರಿ ವಾಸು ಮೊಗವೀರ, ಜತೆ ಕಾರ್ಯದರ್ಶಿ ದಿನಕರ್ ಸಾಲ್ಯಾನ್, ಪೂಜಾ ಸಮಿತಿ ಅಧ್ಯಕ್ಷ
ರಘುರಾಮ ಎನ್. ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಡಿ. ಪೂಜಾರಿ, ಸದಸ್ಯರುಗಳಾದ ವಸಂತ್‌ ಶೆಟ್ಟಿ, ಅರುಣ್ ಶೆಟ್ಟಿ, ಸುರೇಶ್ ಎನ್.ಬಿ, ಜಗದೀಶ್ ಎಸ್. ಸಾಲ್ಯಾನ್, ಯೋಗೇಶ್‌ ಶೆಟ್ಟಿಗಾರ್, ಪುರುಷೋತ್ತಮ್ ಪೂಜಾರಿ, ರಮೇಶ್ ಶೆಟ್ಟಿ, ಯಾದವ್ ಕರ್ಕೇರ, ಚಿನ್ನಯ್ ಸಾಲಿಯಾನ್, ಅಭಿಷೇಕ್ ಮೊಗವೀರ, ಕೃಷ್ಣ ಪೂಜಾರಿ, ಚಂದ್ರಹಾಸ್ ಕೋಟ್ಯಾನ್, ರಾಜೇಶ್ ಕೋಟ್ಯಾನ್ ಮತ್ತು ರಾಜು ಮೊಗವೀರ, ಪುಷ್ಪರಾಜ್‌ ಶೆಟ್ಟಿ, ಬಾಲಕೃಷ್ಣ ಎಸ್‌. ಶೆಟ್ಟಿ, ಭಾಸ್ಕರ ಶೆಟ್ಟಿ ಹಾಗೂ
ಶ್ರೀ ಸಾಯಿನಾಥ ಮಿತ್ರ ಮಂಡಳಿಯ ಸರ್ವ ಸದಸ್ಯರು
ವಿನಂತಿಸಿದ್ದಾರೆ.

ಸೂಚನೆ : ಭಕ್ತಾಭಿಮಾನಿಗಳು ರೂ.301/- ಕೊಟ್ಟು ಸಾಮೂಹಿಕ ಸತ್ಯನಾರಾಯಣ ಪೂಜೆ ಮಾಡಿಸಬಹುದು. ಹಾಗೂ ಇನ್ನಿತರ ಯಾವುದೇ ಸೇವೆಯನ್ನು ಆದರಪೂರ್ವಕವಾಗಿ ಸ್ವೀಕರಿಸಲಾಗುವುದು.



Related posts

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕೊಡೇರಿ : ನ. 21 ರಂದು ಕೊಡೇರಿಯಲ್ಲಿ ಹಕ್ರೆಮಠ ಶ್ರೀ ಜೈನಜಟ್ಟಿಗೇಶ್ವರ ದೇವರ 78 ನೇ ವರ್ಷದ ಕಂಬಳೋತ್ಸವ

Mumbai News Desk

ಡೊಂಬಿವಲಿ: ಫೆ. 28ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಮತ್ತು ಭಜನಾ ಸ್ಪರ್ಧೆ

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಜೀವದಾನಿ ಯಕ್ಷ ಕಲಾ ವೇದಿಕೆ ವಸೈ ತಾಲೂಕಾ* ಡಿ 27. ರಂದು 7 ನೇ ವರ್ಷದ ವಾರ್ಷಿಕೋತ್ಸವ.

Mumbai News Desk

ಇಂದು ಡೊಂಬಿವಲಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ

Mumbai News Desk