30.5 C
Mumbai
June 8, 2026
Mumbai News Kannada
ಪ್ರಕಟಣೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ






ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಯೋಜನೆಯಲ್ಲಿ ‘ಆಟಿದ ಭೂತಾರಾದನೆ’ ಸಾಕ್ಷಾ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆಗಸ್ಟ್ 2ರಂದು, ಶನಿವಾರ, ಮಧ್ಯಾಹ್ನ 2 ಗಂಟೆಗೆ ಮಂಗಳೂರು ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ ಕಾಫಿಕಾಡು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರದಲ್ಲಿದ್ದು, ಹಿರಿಯ ಜಾನಪದ ವಿದ್ವಾಂಸರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಆದ ಡಾ. ವೈ.ಎನ್. ಶೆಟ್ಟಿ ಅವರು ಸಾಕ್ಷಾಚಿತ್ರ ಬಿಡುಗಡೆಗೊಳಿಸಲಿರುವರು.
ಸಾಕ್ಷಾ ಚಿತ್ರದ ನಿರ್ದೇಶಕ, ಪತ್ರಕರ್ತ ರಮೇಶ್ ಮಂಜೇಶ್ವರ ಮುಖ್ಯ ಅತಿಥಿಯಾಗಿರುವರು. ವಿಟ್ಲ, ಪೆರುವಾಯಿ, ಮೂವರು ದೈವಂಗಳು ದೇವಸ್ಥಾನದ ಗುರಿಕಾರ ಸುಬ್ರಮಣ್ಯ ಭಟ್ ಕೆ.ಜೆ ಹಾಗೂ ಪೆರುವಾಯಿ ವಿಟ್ಲದ ನಿವೃತ್ತ ಶಿಕ್ಷಕ ಎಂ ಕೆ ಕುಕ್ಕಾಜೆ ಅವರು ಆಟಿದ ಭೂತಾರಾದನೆ, ನೇಮದ ಬಗ್ಗೆ ಅಭಿಪ್ರಾಯ ಮಂಡಿಸಲಿರುವರು.
ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಗಟ್ಟಿ ಮಳಿ, ದೈವರಾದಕರುಗಳಾದ ಆನಂದ್ ನಲಿಕೆ, ಐತಪ್ಪ ಅರಿಕ್ಕಾಡಿ ಕುಂಬಳೆ, ಪ್ರಗತಿಪರ ಕೃಷಿಕ ರಾಜೇಂದ್ರನಾಥ ರೈ ಪ್ರತಿಕ್ರಿಯೆ ನೀಡಲಿರುವರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯ ಸಂಚಾಲಕರಾದ ಬೂಬ ಪೂಜಾರಿ ಎಲ್ಲರಿಗೂ ಪ್ರೀತಿಯ ಸ್ವಾಗತ ಬಯಸಿದ್ದಾರೆ.



Related posts

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಅ. 20 ರಂದು ಮದರ್ ಇಂಡಿಯಾ ಹಳೆ ವಿದ್ಯಾರ್ಥಿಗಳ ಪೌಂಡೇಶನಿನ ಮಹಾಸಭೆ, ಸ್ನೇಹ ಮಿಲನ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ

Mumbai News Desk

ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ: ಫೆ. 21ಕ್ಕೆ ಭಜನಾ ಮಂಗಳೋತ್ಸವ; ಫೆ. 28ಕ್ಕೆ ಧರ್ಮ ದೈವದ ನೇಮೋತ್ಸವ

Mumbai News Desk

ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ : ಮಾ. 14ಕ್ಕೆ ವಾರ್ಷಿಕೋತ್ಸವ (ವಿದ್ಯಾರ್ಥಿಗಳಿಗೆ ಧನ ಸಹಾಯ, ಯಕ್ಷಗಾನ ಪ್ರದರ್ಶನ)

Mumbai News Desk