September 6, 2026
Mumbai News Kannada
ಕರಾವಳಿ

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,





ಭಾಷೆ ಸಂಸ್ಕೃತಿ ಜಾಗೃತಿ: ಐಕಳ ಹರೀಶ್ ಶೆಟ್ಟಿ

 ಕುಂದಾಪುರ  ಆ3.  ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಇದರ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಅಂಗವಾಗಿ ಎಡ್ತರೆ ನೆಲ್ಯಾಡಿ   ಜೆ . ಎನ್ .ಆರ್.  ಹಾಲ್ ನಲ್ಲಿ ಕೆಸರಲ್ಲೊಂದು ದಿನ  ಗಮ್ಮತ್ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರು ಉದ್ಘಾಟಿಸಿದರು,

ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಕುಂದಾಪುರದ ಭಾಷೆ ಸಂಸ್ಕೃತಿಯನ್ನು ಉಳಿಸುವಲ್ಲಿ ಪ್ರತಿಷ್ಠಾನ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತದೆ, ನಮ್ಮ ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಿಳಿಸುವ ಈ ಕಾರ್ಯಕ್ರಮದ ಮೂಲಕ ಸಂಸ್ಕೃತಿ ಜಾಗೃತಿ ವಾಗುತ್ತದೆ ಎಂದು ನುಡಿದರು,

 ಕಾರ್ಯಕ್ರಮದಲ್ಲಿ ಭಾಗವಹಿಸಿದ ಐಕಳ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಕೋ ಶಾಧಿಕಾರಿ ಉಳ್ತೂರು  ಮೋಹನ ದಾಸ ಶೆಟ್ಟಿಯವರನ್ನು ಗೌರವಿಸಲಾಯಿತು,

 ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಜಯಪ್ರಕಾಶ್ ಹೆಗ್ಡೆ  ಸಂಸ್ಥೆಯ ಅಧ್ಯಕ್ಷರು ಶರತ್ ಶೆಟ್ಟಿ  ಉಪ್ಪುಂದ, ದಿವಾಕರ್ ಶೆಟ್ಟಿ ಬೈಂದೂರು ಮತ್ತಿತರರು ಉಪಸ್ಥಿತಿಯಲ್ಲಿ ,

B. Dinesh Kulal

Mob.: 9821868674



Related posts

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ

Mumbai News Desk

ವೇಣೂರು ,ಅಂಡೆಂಜ ಗ್ರಾಮದಲ್ಲಿ ವಿಜೃಂಭಣೆಯಿಂದ ಜರಗಿದ ಬುನ್ನಾನ್ ಕುಟುಂಬದ ನೇಮೋತ್ಸವ.

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ಶ್ರೀ ದ್ವಾರಕಾಮಾಯಿ ಮಠ ಶಂಕರಪುರ : ಅರ್ಥಪೂರ್ಣವಾಗಿ ಜರಗಿದ ವಿಶ್ವ ಪ್ರಾಣಿ, ಪಕ್ಷಿಗಳ ಮೋಕ್ಷ ದಿನಾಚರಣೆ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk