September 6, 2026
Mumbai News Kannada
ಮುಂಬಯಿ

ಬಂಟರ ಸಂಘ,  ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಆಟಿದ ಪೊರ್ಲ ತಿರ್ಲ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೇಳೈವಿಸಿದ ಜಾನಪದ ಸಂಸ್ಕೃತಿ





ಮುಂಬಯಿ:- ಬಂಟರ ಸಂಘ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ಆಟಿದ ಪೊರ್ಲು ತಿರ್ಲ್ ಕಾರ್ಯಕ್ರಮದಲ್ಲಿ Introvert ಬೇಸಾಯದ, ಕೋಳಿ ಅಂಕದ  ಪ್ರಾತ್ಯಕ್ಷಿಕೆ , ಯಕ್ಷಗಾನ ನೃತ್ಯ , ಚೆನ್ನಮಣೆ ಮೊದಲಾದ ಆಟಗಳ ಪ್ರಾತ್ಯಕ್ಷಿತೆಯನ್ನು ಪ್ರದರ್ಶಿಸಲಾಯಿತು. 

ಈ ಮೂಲಕ ಮಕ್ಕಳಿಗೆ, ಯುವ ಜನತೆಗೆ ಮರೆತು ಹೋಗಬಹುದಾಸ ಶ್ರೀಮಂತ ಸಂಸ್ಕೃತಿಯ ಅರಿವನ್ನು ಮೂಡಿಸುವ ಪ್ರಯತ್ನವನ್ನು ಮಾಡಿ ನೆರೆದ ಜನರ ಮೆಚ್ಚುಗೆಗೆ ಪಾತ್ರವಾಯಿತು. 

ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ ಶೆಟ್ಟಿ, ಸಾಂಸ್ಕ್ರತಿಕ ಸಮಿತಿಯ ಕಾರ್ಯಾಧ್ಯಕ್ಷೆ ಅನುಸೂಯ ಶೆಟ್ಟಿ, ಸಂಚಾಲಕಿ ವಜ್ರಾಕ್ಷಿ ಪೂಂಜಾ ಹಾಗೂ ಸಮಿತಿಯ ಸರ್ವ ಪದಾಧಿಕಾರಿಗಳ, ಸದಸ್ಯರ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿತು.

B. Dinesh Kulal

Mob.: 9821868674



Related posts

ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಸಮಾರೋಪ 

Mumbai News Desk

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ

Mumbai News Desk

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk

ಕುಲಾಲ ಸಂಘ ಮುಂಬಯಿ  ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ.,  ಸಾಧಕರಿಗೆ ಸನ್ಮಾನ.” ಏರೆಗಾವು ಕಿರಿ ಕಿರಿ ” ,. ಮಾಮಿ – ಮಾರ್ಮಲ್”.ನಾಟಕ

Mumbai News Desk

ಮೊಗವೀರ ಬ್ಯಾಂಕ್ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳ ಭೇಟಿ

Mumbai News Desk

ಟೆಂಡರ್ ಫ್ರೆಶ್ ಐಸ್ಕ್ರೀಂಮ್ ಗೆ ಟೈಮ್ಸ್ ಆಫ್ ಇಂಡಿಯಾ ಪ್ರಶಸ್ತಿ.

Mumbai News Desk