September 6, 2026
Mumbai News Kannada
ಪ್ರಕಟಣೆ

ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಗಸ್ಟ್ 10ರಂದು ‘ಪ್ರತಿಭಾ ಪುರಸ್ಕಾರ’, “ಆಟಿಡೊಂಜಿ ದಿನ”





ಮುಂಬೈಯ ಪಶ್ಚಿಮ ಉಪನಗರ ನಾಯ್ಗ0ವ್, ವಸಾಯಿ, ನಾಲಾಸೋಪಾರ,ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕು ಮೊಗವೀರ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಅಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 10ರಂದು,ರವಿವಾರ ಸಂಜೆ 4 ಗಂಟೆಯಿಂದ ವಸಾಯಿ ಪಶ್ಚಿಮ ಆನಂದ್ ನಗರ ನ್ಯೂ ವರ್ಷ ಸಂಕೀರ್ಣದ ಕೇಶವ ಕೊರಗಪ್ಪ ಸಾಲ್ಯಾನ್ ಸಭಾಗ್ರಹದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ನೂತನ ಅಧ್ಯಕ್ಷ ಗಣೇಶ್ ಕಾಂಚನ್, ಗೌರವ ಅತಿಥಿಯಾಗಿ ದಿವ್ಯ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಸಿಎ ವೇದಪ್ರಕಾಶ್ ಶ್ರೀಯಾನ್, ಅತಿಥಿಗಳಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಶಿಕ್ಷಣ ಸಮಿತಿಯ ಅಧ್ಯಕ್ಷ ಅಜಿತ್ ಸುವರ್ಣ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವಾಧ್ಯಕ್ಷ ಸುರೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಮಾಜಿ ಅಧ್ಯಕ್ಷ ಗೋಪಾಲ್ ಪುತ್ರನ್, ಹೋಟೆಲ್ ಉದ್ಯಮಿ ಸಂತೋಷ್ ಪುತ್ರನ್ ಆಗಮಿಸಲಿರುವರು.
ಸಂಘದ ಅಧ್ಯಕ್ಷರಾದ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ್ ಕುಂದರ್, ಕಾರ್ಯದರ್ಶಿ ಶೇಖರ್ ಕರ್ಕೇರ, ಸಲಹೆಗಾರರಾದ ಮೋಹನ್ ಪುತ್ರನ್, ಖಜಾಂಚಿ ವಿಶ್ವನಾಥ್ ಬಂಗೇರ, ಸಂಚಾಲಕ ಪ್ರದೀಪ್ ಪುತ್ರನ್, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೇ ಪಲ್ಲವಿ ಪುತ್ರನ್, ಸಲಹೆಗಾರರಾದ ಮೋಹಿನಿ ಮಲ್ಪೆ ಹಾಗೂ ಟ್ರಸ್ಟಿಗಳು ಮತ್ತು ಸರ್ವ ಸದಸ್ಯರು, ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ

Mumbai News Desk

ಶ್ರೀ ದತ್ತಾತ್ರೇಯ ದುರ್ಗಾಂಬಿಕ ದೇವಸ್ಥಾನ ಅಸಲ್ಫಾನ.25 ರಂದು ಸಾಮೂಹಿಕ ಶ್ರೀ ಶನಿ ಮಹಾಪೂಜೆ.

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk

ಸೆ.29 ರಂದು ಕೊಲಕಾಡಿ ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘದ ವಿಶೇಷ ಸಭೆ: ಶಾರದಾ ಪೂಜಾ ಮಹೋತ್ಸವ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ: ಜೂನ್ 21ರಂದು ಯೋಗ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ

Mumbai News Desk