30.9 C
Mumbai
June 8, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ ಥಾಣೆ, ಕಸಾರ,ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ವಿಹಾರ ಕೂಟ.





ಮುಂಬಯಿ ಕುಲಾಲ ಸಂಘದ ಥಾಣೆ, ಕಸಾರ, ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ    ವಿಹಾರ ಕೂಟವನ್ನು  ಆ. 10 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ  ಬಿ ಕೆ ವಾಟರ್ ಪಾರ್ಕ್ ಶಿಲ್ಪಟ ಡೊಂಬಿವಲಿ ಪೂರ್ವ ಇಲ್ಲಿ ಆಯೋಜಿಸಿತ್ತು.
ಸದಸ್ಯರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂಬ ಉದ್ದೇಶದಿಂದ ಸಾದಾರಣ 75 ಜನರನ್ನು ಒಟ್ಟು ಕೂಡಿಸಿ ಈ ವಿಹಾರಕೂಟವನ್ನು ಏರ್ಪಡಿಸಿದ್ದರು.  

ಈ ಕೂಟದಲ್ಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಲಕ್ಷ್ಮಣ್ ಸಿ ಮೂಲ್ಯ, ಕಾರ್ಯದರ್ಶಿ ಹರಿಯಪ್ಪ ಮೂಲ್ಯ , ಉದ್ಯಮಿ, ದಾನಿ , ಹಾಗೂ ಸ್ಥಳೀಯ ಸಮಿತಿಯ ಗುರುವಂದನಾ ಭಜನಾ ಮಂಡಳಿಯ ಕಾರ್ಯಧ್ಯಕ್ಷ ಜಗದೀಶ್ ಬಂಜನ್, ಉಪ ಕಾರ್ಯಾಧ್ಯಕ್ಷರಾದ ಕುಶ ಕುಲಾಲ್, ಸಂಘಟನಾ ಕಾರ್ಯದರ್ಶಿ ಕೃಷ್ಣ ಬಂಗೇರ, ಕೋಶಾಧಿಕಾರಿ ದೀಪಕ್ ಮೂಲ್ಯ,
ಕುಲಾಲ ಸಂಘದ ಮಹಿಳಾ ಕಾರ್ಯಾದ್ಯಕ್ಷೆ  ಸುಚಿತ ಬಂಜನ್, ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಕಾರ್ಯಾದ್ಯಕ್ಷೆ ಕುಶಲ ಜಿ ಬಂಗೇರ. ಉಪಾಧ್ಯಕ್ಷೆ
ಆಶಾ ಬಂಜನ್, ಮಹಿಳಾ ಕಾರ್ಯದರ್ಶಿ ಗೀತಾ ಡಿ ಮೂಲ್ಯ , ಜೊತೆ ಕಾರ್ಯದರ್ಶಿ ಕವಿತಾ ಎಲ್ ಮೂಲ್ಯ, ಜೊತೆ ಕೋಶಾಧಿಕಾರಿ ಸುಂದರಿ ಏ ಮೂಲ್ಯ , ಮತ್ತು ಸ್ಥಳೀಯ ಸಮಿತಿಯ ಸದಸ್ಯರು,ಮಹಿಳಾ ವಿಭಾಗದ ಸದಸ್ಯರು,ಯುವ ವಿಭಾಗದ ಸದಸ್ಯರು ಉಪಸ್ತಿತರಿದ್ಧರು .

B. Dinesh Kulal

Mob.: 9821868674



Related posts

‘ಶ್ರೀ ರಾಮ ಕಥಾ ಹೃದಯಂ’ ಸರಣಿ ತಾಳಮದ್ದಳೆಯ ಮೂರನೆಯ ಪ್ರಸ್ತುತಿ

Mumbai News Desk

SSC ಪರೀಕ್ಷೆ ಯಲ್ಲಿ ನಿಶಾನ್ ಜಗದೀಶ್ ಶೆಟ್ಟಿ 96.20(97) ಶೇಕಡಾ ಅಂಕ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಅದ್ಧೂರಿ ಕ್ರೀಡಾ ಕೂಟ ದಂಗಲ್ 2024 ಸಮಾರೋಪ ಸಮಾರಂಭ

Mumbai News Desk

ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ –  35ನೇ ವಾರ್ಷಿಕ ಮಹಾಪೂಜೆ ಸಂಪನ್ನ, ಹಿರಿಯ ಸೇವಾ ಕರ್ತರಿಗೆ ಗೌರವ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಡೊಂಬಿವಲಿ 32 ನೇ ವಾರ್ಷಿಕ ಸಾರ್ವಜನಿಕ ಶನಿಶ್ವರ ಪೂಜೆ ಸಂಪನ್ನ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ :-

Mumbai News Desk