July 23, 2026
Mumbai News Kannada
ಸುದ್ದಿ

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ







ಮುಂಬಯಿಯ ಪ್ರತಿಷ್ಟಿತ ಸಂಘಟನೆಗಳಲ್ಲಿ ಒಂದಾಗಿರುವ ಕುಲಾಲ ಸಂಘ 15 ಕೋಟಿ ರೂಪಾಯಿ ವೆಚ್ಚದಲ್ಲಿ
ಮಂಗಳೂರುರಿನ ಮಂಗಳಾದೇವಿ ದೇವಸ್ಥಾನದ ಬಳಿ ನಿರ್ಮಿಸುತ್ತಿರುವ ಕುಲಾಲ ಭವನದ, ಉದ್ಘಾಟನಾ ದಿನಾಂಕ ಪ್ರಕಟಿಸುವ ಕಾರ್ಯಕ್ರಮ, ಆಗಸ್ಟ್ 24ರಂದು ಬೆಳಿಗ್ಗೆ 10.30ಕ್ಕೆ ಸಯನ್ ಗೋಕುಲ ದೇವಸ್ಥಾನದ ಸರಸ್ವತಿ ಆಡಿಟೋರಿಯಂನಲ್ಲಿ ನಡಿಯಲಿದೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಲಾಗಿದೆ.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ಡಹಾಣೂ ಬಂಟ್ಸ್ ಸಂಘದಿಂದ “ಕಾಂತಾರ” ಚಿತ್ರ ಪ್ರದರ್ಶನ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk