September 6, 2026
Mumbai News Kannada
ಪ್ರಕಟಣೆ

ಇಂದು ಡೊಂಬಿವಲಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ





ಡೊಂಬಿವಲಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ (ರಿ.), ಡೊಂಬಿವಲಿ ವತಿಯಿಂದ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ಆಗಸ್ಟ್ 22, 2025 (ಶುಕ್ರವಾರ) ರಂದು ಭಜನಾ ಮಂದಿರದಲ್ಲಿ ಭಕ್ತಿಭಾವದಿಂದ ಜರುಗಲಿದೆ.

ಕಾರ್ಯಕ್ರಮವು ಸಂಜೆ 6:00ರಿಂದ 8:30ರವರೆಗೆ ನಡೆಯಲಿದ್ದು, ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ನಮಸ್ಕಾರ ಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಮಂಡಳಿಯ ಧರ್ಮದರ್ಶಿ ಶ್ರೀ ಅಶೋಕ್ ದಾಸು ಶೆಟ್ಟಿ, ಅಧ್ಯಕ್ಷ ಶ್ರೀ ಗೋಪಾಲ್ ಕೆ. ಶೆಟ್ಟಿ, ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ವಿಲಾಸಿನಿ ಸುರೇಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಸಮಸ್ತ ಭಕ್ತರನ್ನು ಪೂಜಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಹೃತ್ಪೂರ್ವಕವಾಗಿ ಆಹ್ವಾನಿಸಿದ್ದಾರೆ.

ಆಯೋಜಕರು:
ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ (ರಿ.), ಡೊಂಬಿವಲಿ



Related posts

ಜ 22: ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ* ಶ್ರೀ ರಾಮ*  ಯಕ್ಷಗಾನ

Mumbai News Desk

ಜೀವದಾನಿ ಯಕ್ಷ ಕಲಾ ವೇದಿಕೆ ವಸೈ ತಾಲೂಕಾ* ಡಿ 27. ರಂದು 7 ನೇ ವರ್ಷದ ವಾರ್ಷಿಕೋತ್ಸವ.

Mumbai News Desk

ಮಂಗಳೂರು: ಜುಲೈ 19ರಂದು ಮೂಲತ್ವ ಫೌಂಡೇಶನ್‌ನಿಂದ ‘ಆಟಿಡೊಂಜಿ ದಿನ’ ಮತ್ತು ‘ಆಟಿದ ಮದಿಪು’ ಕಾರ್ಯಕ್ರಮ

Mumbai News Desk

ಜುಲೈ 12: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಶೈಕ್ಷಣಿಕ ಕಾರ್ಯಕ್ರಮ

Mumbai News Desk

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk

ಪಾಂಗಾಳ: ಮಾ. 2ರಿಂದ 4ರವರೆಗೆ ಸಿರಿ ಕುಮಾರ ಬ್ರಹ್ಮಲಿಂಗೇಶ್ವರ ಆದಿ ಆಲಡೆ ಆಯನ ಸಿರಿಜಾತ್ರೆ

Mumbai News Desk