September 6, 2026
Mumbai News Kannada
ಕ್ರೀಡೆ

ಸಾಗರ ವಿದ್ಯಾ ಮಂದಿರ ಶಾಲೆ ಪಡುಬಿದ್ರಿ : ಬಾಲಕಿಯರ ಕಬ್ಬಡ್ಡಿ ತಂಡ ಮೈಸೂರು ದಸರಾ ಕ್ರೀಡಾಕೂಟಕ್ಕೆ ಆಯ್ಕೆ





ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಇವರ, ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ 2025 -26 ದಿನಾಂಕ 31-8 -2025 ಆದಿತ್ಯವಾರ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕಬ್ಬಡಿ ಪಂದ್ಯಾಕೂಟದಲ್ಲಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಡುಬಿದ್ರಿಯ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ದಸರಾ ಕ್ರೀಡಾಕೂಟದ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.ಇವರು ಶಾಲಾ ದೈಹಿಕ ಶಿಕ್ಶಣ ಶಿಕ್ಷಕರಾದ ಸತೀಶ್ ಸುವರ್ಣ ಇವರಿಂದ ತರಬೇತಿ ಪಡೆದಿರುತ್ತಾರೆ.



Related posts

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk

ಬಿ ಎಸ್ ಕೆ ಬಿ ಎಸ್ಸೋಸಿಯೇಷನ್ ಮುಂಬಯಿ; ಗೋಕುಲ ಶತಮಾನೋತ್ಸವ ಆಚರಣೆಯ ನಿಮಿತ್ತ ತುಳು ಕನ್ನಡಿಗ ಗೇಮ್ಸ್ 2025,

Mumbai News Desk

ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವ ತಂಡಕ್ಕೆ  ಟ್ರೋಪಿ ಯೊಂದಿಗೆ 50,000 ನಗದ ಬಹುಮಾನ

Mumbai News Desk

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ

Mumbai News Desk

ಯುವಶಕ್ತಿ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ: ಡೊಂಬಿವಲಿಯಲ್ಲಿ ‘KYD’ (ಕರುನಾಡ ಯೂತ್–ಡೊಂಬಿವಲಿ) ಕ್ರೀಡಾಕೂಟ ಯಶಸ್ವಿ

Mumbai News Desk

ಪ್ಯಾರಿಸ್ ಒಲಿಂಪಿಕ್ಸ್ – ಭಾರತಕ್ಕೆ ಮೊದಲ ಪದಕ, ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್

Mumbai News Desk