30.9 C
Mumbai
June 8, 2026
Mumbai News Kannada
ಪ್ರಕಟಣೆ

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ





ಮುಂಬೈ: ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭವನ್ನು ಆದಿತ್ಯವಾರ ಸೆಪ್ಟೆಂಬರ್ 14, 2025 ರಂದು, ಕಲ್ವಾ (ಪಶ್ಚಿಮ), ಖಾರೆಗಾಂವ್‌ನ ಪಾರ್ಸಿಕ್ ನಗರದಲ್ಲಿರುವ ಹೋಟೆಲ್ ಅಮಿತ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರಗಳು:
ಬೆಳಿಗ್ಗೆ 9:00 ರಿಂದ 11:00 ರವರೆಗೆ: ಗಣಪತಿ ಮತ್ತು ಗುರು ಸ್ತೋತ್ರ ಮತ್ತು ಭಜನೆ
ಬೆಳಿಗ್ಗೆ 11:00 ರಿಂದ 11:45 ರವರೆಗೆ: ಕುಣಿತ ಭಜನೆ
ಬೆಳಿಗ್ಗೆ 11:45 ರಿಂದ ಮಧ್ಯಾಹ್ನ 12:45 ರವರೆಗೆ: ಸಭಾ ಕಾರ್ಯಕ್ರಮ
ಮಧ್ಯಾಹ್ನ 12:45 ರಿಂದ 1:00 ರವರೆಗೆ: ಮಂಗಳಾರತಿ
ಮಧ್ಯಾಹ್ನ 1:00 ರಿಂದ 2:00 ರವರೆಗೆ: ತೀರ್ಥ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ (ಶ್ರೀ ಉಮೇಶ್ ಟಿ. ಕರ್ಕೇರಾ)
ನಂತರ ಡಾ. ರಾಜಶೇಖರ್ ಕೋಟ್ಯಾನ್ ನಿರ್ದೇಶನದ
ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ‘ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ’ ಚಲನಚಿತ್ರ ಪ್ರದರ್ಶನಗೊಳ್ಳಲಿದೆ.

ಈ ಕಾರ್ಯಕ್ರಮಕ್ಕೆ ಎಲ್ಲರೂ ಬಂದು, ಭಾಗವಹಿಸಿ ಯಶಸ್ವಿಗೊಳಿಸುವಂತೆ ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಮುಂಬೈ ನ್ಯೂಸ್ ನಡೆದು ಬಂದ ದಾರಿ…..

Chandrahas

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಮಲಾಡ್ ಕುರಾರ ಶ್ರೀ ಶನಿ ಮಹಾತ್ಮ ಚಾರಿಟೇಬಲ್ ಟ್ರಸ್ಟ್. ಜೂ22. ಶೈಕ್ಷಣಿಕ ನೆರವು.ಉಚಿತ ಶಾಲಾ ಪರಿಕರ ವಿತರಣೆ.

Mumbai News Desk

ಜ. 31ರಿಂದ ಹೆಜಮಾಡಿಯಲ್ಲಿ ಮಹಿಳಾ ಕ್ರಿಕೆಟ್ ಹಬ್ಬ:ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಪ್ರೀಮಿಯರ್ ಲೀಗ್

Mumbai News Desk

ನ. 19 ರಂದು ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ಆರಂಗೇಟ್ರಂ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.

Mumbai News Desk