September 6, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ





ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ ಲಭಿಸಿದೆ.

ಈ ಗೌರವವನ್ನು 2025ರ ಸೆಪ್ಟೆಂಬರ್ 18ರಂದು ಗೋವದಲ್ಲಿ ನಡೆದ ಆಲ್ ಇಂಡಿಯಾ ಕೋ-ಆಪರೇಟಿವ್ ಬ್ಯಾಂಕಿಂಗ್ ಸಮಿಟ್‍ನಲ್ಲಿ, ಗೋವಾ ಸರ್ಕಾರದ ಸಹಕಾರ ಖಾತೆಯ ಮಾನ್ಯ ಸಚಿವರಾದ ಶ್ರೀ ಸುಬಾಶ್ ಶಿರೋಡ್ಕರ್ ಅವರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

ಬ್ಯಾಂಕ್ ಪರವಾಗಿ ಈ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಸ್ವೀಕರಿಸಿದವರು – ಸೂರ್ಯಕಾಂತ ಜಯ ಸುರ್ವಣ, ಕಾರ್ಯಧ್ಯಕ್ಷರು, ವಿದ್ಯಾನಂದ ಕರ್ಕೇರ, ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (MD & CEO), ಜೊತೆಗೆ ದಿನೇಶ್ ಸಾಲ್ಯಾನ್, ಸಂಯುಕ್ತ ವ್ಯವಸ್ಥಾಪಕ ನಿರ್ದೇಶಕರು (Jt. MD) ಹಾಗೂ
ಭಾಸ್ಕರ್ ರಾವ್, ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO).

ಈ ಸಾಧನೆ ಭಾರತ್ ಬ್ಯಾಂಕ್‌ನ ಅಚಲವಾದ ಬದ್ಧತೆ, ಭದ್ರತೆ ಮತ್ತು ದೃಢವಾದ ಅಪಾಯ ನಿರ್ವಹಣಾ ಕ್ರಮಗಳ ಸ್ಪಷ್ಟ ಸಾಕ್ಷಿಯಾಗಿದೆ.



Related posts

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ರಾಮಚಂದ್ರ ಬೈಕಂಪಾಡಿಯವರ ಸಾಧನೆ ಚಿರಸ್ಮರಣೀಯ – ಹರೀಶ್ ಕುಮಾರ್ ಎಂ. ಶೆಟ್ಟಿ

Mumbai News Desk

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk