September 6, 2026
Mumbai News Kannada
ಪ್ರಕಟಣೆ

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ






ಡೊಂಬಿವಿಲಿ: ನವರಾತ್ರಿಯ ಶುಭ ಸಂದರ್ಭದಲ್ಲಿ, ಕೆ.ಎಸ್.ಬಿ ಟ್ರಸ್ಟ್ (ರಿ) ವತಿಯಿಂದ ಸೆಪ್ಟೆಂಬರ್ 28, 2025 ರಂದು ಮಹಿಳೆಯರಿಗಾಗಿ ವಿಶೇಷ ಅರಿಶಿನ-ಕುಂಕುಮ ಕಾರ್ಯಕ್ರಮವನ್ನು ಬಾಂಬೆ ಗೋಗ್ರಾಸ್ ಭಿಕ್ಷು ಸೊಸೈಟಿ, ಕೃಷ್ಣ ಭಗವಾನ್ ಮಂದಿರ, ಗೋಶಾಲೆ ಹತ್ತಿರ. ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಂಜೆ 6:00 ರಿಂದ ರಾತ್ರಿ 9:00 ರವರೆಗೆ ನಡೆಯಲಿದೆ.
ನವರಾತ್ರಿಯ ಅಷ್ಟಮಿ ದಿನದಂದು ಹಮ್ಮಿಕೊಂಡಿರುವ ಈ ಮಂಗಳಕರ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ಮತ್ತು ಎಲ್ಲಾ ಸುಮಂಗಲೆಯರು ಭಾಗವಹಿಸಿ, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಆರ್. ಶೆಟ್ಟಿ ಮತ್ತು ಮಹಿಳಾ ವಿಭಾಗದ ಅಧ್ಯಕ್ಷೆ ಸಂಧ್ಯಾ ಕೋಟ್ಯಾನ್ ಅವರು ಪ್ರಕಟಣೆ ಯಲ್ಲಿ ವಿನಂತಿಸಿದ್ದಾರೆ.



Related posts

ಮಾ. 23: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ನ. 18ರಂದು ಉಡುಪಿಯಲ್ಲಿ ಸಮಾಲೋಚನೆ ಸಭೆ

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಮೇ 31, 2026 ರಂದು ಕುಮಾರಿ ಲಿಖಿತಾ ರತ್ನಾಕರ ಕರ್ಕೇರರ ಭರತನಾಟ್ಯಂ ಪ್ರಥಮ ರಂಗ ಪ್ರವೇಶ

Mumbai News Desk

ವಿದ್ಯಾವಿಹಾರ್‌ನಲ್ಲಿ ನಾಳೆ ‘ಶ್ರೀ ರಾಮ ಕಥಾ ಹೃದಯಂ’ ತಾಳಮದ್ದಳೆ

Mumbai News Desk