30.5 C
Mumbai
June 8, 2026
Mumbai News Kannada
ಸುದ್ದಿ

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು





ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಆಂಧ್ರಪ್ರದೇಶದ ಅಮಲಾಪುರದ ಪುಂಗನೂರು ತಳಿಯ ಹಸು ಜನಾಕರ್ಷಣೆ ಪಡೆಯುತ್ತಿದೆ.
ದೇಶದ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಹಾಗೂ ಭಕ್ತರ ಜನಾಕರ್ಷಣೆ ಪಡೆದಿರುವ ಆಂಧ್ರ ಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀ ದೇವರ ಅಭಿಷೇಕಕ್ಕೆ ಪುಂಗನೂರು ತಳಿಯ ಹಸುಗಳ ಶುದ್ಧ ಹಾಲು ಸಮರ್ಪಣೆಯಾಗುತ್ತಿದ್ದು ಮಹತ್ವ ಪಡೆದಿದೆ..
ಮುಲ್ಕಿ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಪುಂಗನೂರು ತಳಿಯ ಹಸುಗಳಿಗೆ ವಿಶೇಷ ದನದ ಹಟ್ಟಿ ನಿರ್ಮಾಣ ಹಾಗೂ ಆರೈಕೆ ನಡೆಯುತ್ತಿದೆ.
ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್ ರವರು ಕರಾವಳಿ ಭಾಗದಲ್ಲಿ ಅಪರೂಪವಾಗಿರುವ ಪುಂಗನೂರು ತಳಿಯ ಹಸುಗಳನ್ನು ವಿಶೇಷ ಪ್ರೀತಿಯ ಮೂಲಕ ಆರೈಕೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



Related posts

ಪಶ್ಚಿಮ ಏಷ್ಯಾ ಸಂಘರ್ಷ: ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ ಮುಂಬೈ ತಲುಪಿದ ಎಲ್‌ಪಿಜಿ ತುಂಬಿದ ಹಡಗು

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk

ದುಬೈನಲ್ಲಿ ಕನ್ನಡಾಭಿಮಾನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

Mumbai News Desk