30.9 C
Mumbai
June 8, 2026
Mumbai News Kannada
ಪ್ರಕಟಣೆ

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : ಸೆ. 28ರಂದು 80ನೇ ವಾರ್ಷಿಕ ಮಹಾಸಭೆ





ಚಿತ್ರಾಪು ಬಿಲ್ಲವರ ಸಂಘ ಮುಂಬಯಿ, ಇದರ ಸರ್ವ ಸದಸ್ಯರ 80ನೇ ವಾರ್ಷಿಕ ಮಹಾಸಭೆ ಸೆ. 28ರ ರವಿವಾರ, ಸಾಂತಾಕ್ರೂಜ್ ಪೂರ್ವ ಬಿಲ್ಲವ ಭವನದಲ್ಲಿ, ಸಂಫದ ಅಧ್ಯಕ್ಷರಾದ ರಾಜು ಎಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಸರ್ವ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದು, ಸಭಾ ಕಾರ್ಯಕ್ರಮ ಸಾಂಗವಾಗಿ ನಡೆಯಲು ಸಹಕರಿಸುವಂತ್ತೆ, ಕಾರ್ಯಕಾರಿ ಸಮಿತಿಯ ಪರವಾಗಿ, ಗೌರವ ಪ್ರಧಾನ ಕಾರ್ಯದರ್ಶಿ ಉಮೇಶ್ ಜಿ ಕೋಟ್ಯಾನ್ ವಿನಂತಿಸಿದ್ದಾರೆ.



Related posts

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

Mumbai News Desk

ನವೆಂಬರ್ 26 ರಂದು ಚಿಣ್ಣರ ಬಿಂಬ  ಮುಂಬಯಿ ವತಿಯಿಂದ ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ  ಪ್ರತಿಭಾ ಸ್ಪರ್ಧೆ

Mumbai News Desk