September 6, 2026
Mumbai News Kannada
ಸುದ್ದಿ

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ





ಉಡುಪಿ ಅತ್ರಾಡಿ ನಿವಾಸಿ, ಎ ಕೆ ಎಂ ಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಪುದ್ದೀನ್
ಅವರನ್ನು ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ, ಶೂಟ್ ಮಾಡಿ, ಬಳಿಕ ತಳವಾರ್ ನಿಂದ ಕೊಚ್ಚಿ ಕೊಲೆಗಯ್ಯಲಾಗಿದೆ. ಅವರ ಸಹಚರನೆ ಈ ಕ್ರತ್ಯ ವೆಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕು.



Related posts

ಮಂಗಳೂರಿನ ಕುಲಾಲ ಭವನ ಲೋಕಾರ್ಪಣೆ; 

Mumbai News Desk

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಿಂದ ಯೋಗಿ ಆದಿತ್ಯನಾಥ್ ಇವರ ಭೇಟಿ.

Mumbai News Desk

ಉಡುಪಿ : ಕರ್ನಾಟಕದ ಪಿಯುಸಿ ಪ್ರತಿಭಾನ್ವಿತ ಸ್ಕೌಟ್, ಗೈಡ್ಸ್, ರೋವರ್, ರೆಂಜರ್ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk