30.5 C
Mumbai
June 8, 2026
Mumbai News Kannada
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  





ಮುಂಬಯಿ : ಕರ್ನಾಟಕ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25  ವರ್ಷಗಳಿಂದ ಕ್ರಿಯಾಶೀಲವಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ  ಮಹಾಸಭೆಯು  ಶುಕ್ರವಾರ ಅ. 10  ರಂದು ಸಂಜೆ 6 ಗಂಟೆಗೆ ಸರಿಯಾಗಿ ಪೆನಿನ್ಸುಲಾ ಗ್ರಾಂಡ್ ಹೋಟೆಲು, ಸಾಕಿನಾಕಾ, ಮುಂಬಯಿ ಇಲ್ಲಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಯವರ ಉಪಸ್ಥಿತಿಯಲ್ಲಿ, ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಬೆಳ್ಳಿ ಹಬ್ಬ ದ ಸಮಾರಂಭದಲ್ಲಿರುವ  ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಈ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಿದ್ದು ಸಮಿತಿಯ ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಮಹಾಸಭೆಯನ್ನು  ಯಶಸ್ವಿಗೊಳಿಸಬೇಕಾಗಿ ಸಮಿತಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್  ವಿನಂತಿಸಿದ್ದಾರೆ. 



Related posts

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಮುಂಬಯಿ ವಿವಿ ಕನ್ನಡ ವಿಭಾಗ: ಮಾ. 20ರಂದು ಪ್ರಭಾಕರ ದೇವಾಡಿಗ ಆರೂರು ಅವರ ‘ಲಲಿತ ರಂಗ ಗುಣನಾಯಕ’ ಕೃತಿ ಲೋಕಾರ್ಪಣೆ

Mumbai News Desk

ಮಲಾಡ್  ಪೂರ್ವ   ಶ್ರೀ ಮೂಕಾಂಬಿಕ ಮಂದಿರ : ಜೂ 9 ರಂದು   ಪ್ರತಿಷ್ಠಾ ಮಹೋತ್ಸವ.

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk

ಮಾ. 1ರಂದು ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿ: ದಶಮಾನೋತ್ಸವ ಸಮಾರೋಪ

Mumbai News Desk