September 6, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 17/10/2025 ನೇ ಶುಕ್ರವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

09:00 am….ಗಣ ಹೋಮ,
12:30 pm…ಪಂಚಕಜ್ಜಾಯ ಸೇವೆ,
01:00 pm…ಮಹಾ ಆರತಿ,
01:30 pm…ಅನ್ನದಾನ,
06:00 pm…ಭಜನೆ,
08:00 pm..ಮಹಾ ಮಂಗಳಾರತಿ.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ಎ. 14 ರಂದು ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ  

Mumbai News Desk

ಜ.17ರಿಂದ 19 ರ ತನಕ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡದವರಿಂದ 11ನೇ ವರ್ಷದ ತಿರುಪತಿ ಯಾತ್ರೆ: ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಸಹಭಾಗಿ

Mumbai News Desk

ಡಿ.10 ರಂದು ಬಿಲ್ಲವ ಭವನದಲ್ಲಿ ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ “ಪಿರಾವುಡು ಒರಿ ಉಲ್ಲೆ”ನಾಟಕ ಪ್ರದರ್ಶನ  

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ಜ 5:೮೪ ನೇ ವಾರ್ಷಿಕ ಮಿಲನ ‘ಸಾಫಲ್ಯ -೨೦೨೫’ 

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk

ಸ್ಪಂದನ ಯುವ ವೃಂದದ ‘ಸ್ಪಂದನ ದಶ ಸಂಭ್ರಮ-2026’: ಮೇ 3ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

Mumbai News Desk