September 6, 2026
Mumbai News Kannada
ಸುದ್ದಿ

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ.





ಯೋಗಬಾಲೆ ತನುಶ್ರೀ ಪಿತ್ರೋಡಿ 50 ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ 10 ನೇ ವಿಶ್ವ ದಾಖಲೆ ಮಾಡಿದ್ದಾರೆ.ಬೆಹರೈನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ.

ಈ ಹಿಂದೆ ಅದಮಾರು ಪರ್ಯಾಯ ಸಂದರ್ಭ 45 ನಿಮಿಷದಲ್ಲಿ 245 ಆಸನಗಳನ್ನು ಮಾಡುವ ಮೂಲಕ ದಾಖಲೆ ಮಾಡಿದ್ದರು.ಇದೀಗ ತನ್ನ ದಾಖಲೆಯನ್ನು ತಾನೇ ಮುರಿಯುವ ಮೂಲಕ 10 ನೇ ವಿಶ್ವ ದಾಖಲೆಯನ್ನು ಮಾಡಿದ್ದಾರೆ.

ಬೆಹರೈನ್ ಕನ್ನಡ ಸಂಘ ದ ಅಧ್ಯಕ್ಷ ಅಜಿತ್ ಬಂಗೇರ, ಬೆಹರಿನ್ ಯೋಗ ಅಸೋಸಿಯೇಷನ್ ಅಧ್ಯಕ್ಷೆ ಫಾತಿಮಾ ಅಲ್ ಮನ್ಸೂರಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನ ಮನೀಶ್ ಬಿಷೋಯಿ ಬೆಹರೈನ್ ಇಂಡಿಯನ್ ಸ್ಕೂಲ್ ಚಯರ್ ಮೆನ್ ಮಾನ್ ಬಿನು ಮನ್ನಿಲ್ ವರ್ಗಿಸ್,ಬೆಹರಿನ್ ಕೇರಲಿಯ ಸಮಾಜಮ್ ಅಧ್ಯಕ್ಷ ಪಿ.ವಿ.ರಾದಕೃಷ್ಣ ಪಿಳ್ಳೆ,ಬೆಹರಿನ ಇಂಡಿಯನ್ ಕ್ಲಬ್ ಅಧ್ಯಕ್ಷ ಜೋಸೆಫ್ ಜಾಯ್,ಯೂನಿಕೋ ಗ್ರೂಪ್ ಬೆಹರಿನ ಸಿ.ಐ.ಒ ಜಯಶಂಕರ್ ವಿಶ್ವನಾಥಾನ್,ಸಂದ್ಯಾ ಉದಯ ದಂಪತಿ, ರಾಘವೇಂದ್ರ ದೇವಾಡಿಗ,ರೀತು ಶ್ರೀ ಬೆಹರಿನ್ ಕನ್ನಡ ಸಂಘ ದ ರಾಮ್ ಪ್ರಸಾದ್ ಅಮ್ಮೆನಡ್ಕ,ನಿತಿನ್ ಶೆಟ್ಟಿ,ಈಶ್ವರ್ ಅಂಚನ್,ಹರಿನಾಥ್ ಸುವರ್ಣ ,ಹರಿಣಿ ಶೆಟ್ಟಿ, ಪುಲಿಕೇಶಿ, ಹರೀಶ್ ಗೌಡ ಮೊದಲದವರು ಉಪಸ್ಥಿತರಿದ್ದರು.

.

.

.

.



Related posts

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಮೆಹ್ತಾ ಡಿಗ್ರಿ ಕಾಲೇಜ್ ಐರೋಲಿಯಲ್ಲಿ ಪದವಿ ಪ್ರಧಾನ ಸಮಾರಂಭ:

Mumbai News Desk

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk