September 6, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:





 ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನ ಇದರ ಉದ್ಘಾಟನೆಯು 23 ನವಂಬರ್ 2025 ರಂದು  ನಡೆಯಲಿದ್ದು, ಆ ಪ್ರಯಕ್ತ  ತಾರೀಕು 26 ಅಕ್ಟೋಬರ್ 2025ರಂದು ಸಂಜೆ ಸಮಯ 5:30 ಕ್ಕೆ ಸರಿಯಾಗಿ ಆಜಾದ್ ಮಹಿಳಾ ಸಂಘ ಜೈನ್ ಸೊಸೈಟಿರೋಡ್ ಮಿಯಾ ಪೀರ್ ದರ್ಗಾ ಮಸೀದಿ ಹತ್ತಿರ ಸಯಾನ್ ಮುಂಬಯಿ 400022.ಇಲ್ಲಿ ಜರಗಲಿರುವುದು.
 ಸಂಘದ ಅಧ್ಯಕ್ಷರಾದ ರಘು ಮೂಲ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರಾದ ದೇವದಾಸ್ ಕುಲಾಲ್ ,
ಉಪಾಧ್ಯಕ್ಷರಾದ ಡಿ ಐ ಮೂಲ್ಯ, ಕಾರ್ಯದರ್ಶಿ ಕರುಣಾಕರ್ ಸಾಲಿಯಾನ್, ಕೋಶಾಧಿಕಾರಿ ಜಯ ಅಂಚನ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತ ಬಂಜನ್ , ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷರು ಗಿರೀಶ್ ಬಿ ಸಾಲಿಯಾನ್, ಉಪ ಕಾರ್ಯಾಧ್ಯಕ್ಷರು ಸುನಿಲ್ ಆರ್ ಸಾಲಿಯಾನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

  ಉದ್ಘಾಟನಾ ಸಮಾರಂಭದ ಪೂರ್ಣ ಮಾಹಿತಿ ,ಭವನದ ಸಂಪೂರ್ಣ ವರದಿಯನ್ನು ಈ ಸಭೆಯಲ್ಲಿ ಸಮಾಜ ಬಾಂಧವರಿಗೆ ತಿಳಿಸಲಾಗುವುದು. ಈ ಕಾರ್ಯಕ್ರಮದಲ್ಲಿ  ಕುಲಾಲ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್  ಸ್ಥಳೀಯ ಸಮಿತಿಯ ಕಾರ್ಯದ್ಯಕ್ಸರಾದ ಉದಯ ಅತ್ತಾವರ, , ಕಾರ್ಯದರ್ಶಿ ಸೂರಜ್ ಎಸ್ ಹoಡೆಲ್ ಮಹಿಳಾ ವಿಭಾಗದ ಕಾರ್ಯಾದ್ಯಕ್ಸೆ ಇಂದಿರಾ ಆರ್ ಬಂಜನ್ ಹಾಗೂ ಪದಾಧಿಕಾರಿಗಳು , ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

.

.

.



Related posts

ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ

Mumbai News Desk

ಜ‌ 5, ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ, 42 ವರ್ಷದ ಮಹಾಪೂಜೆ ಇರುಮುಡಿ ಸೇವೆ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಫೆ.1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ; ಪ್ರಶಸ್ತಿ ಪ್ರದಾನ

Mumbai News Desk

ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ ಗೋರೆಗಾಂವ್, ಬ್ರಹ್ಮಕಲಶೋತ್ಸವ. ಡಿ.10 ರಂದು  ನೂತನ ಬಿಂಬದ ವೈಭವೋಪೇತ ಮೆರವಣಿಗೆ.

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ

Mumbai News Desk