September 6, 2026
Mumbai News Kannada
ಕ್ರೀಡೆ

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ





​ದಿನಾಂಕ 29.10.2025 ರಂದು (ಬುಧವಾರ) ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ10ನೇ ತರಗತಿ ವಿದ್ಯಾರ್ಥಿನಿ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

​ಧೃತಿ ರವಿ ಕುಮಾರ್ ಅವರು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಮಾರು 350 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

​ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸಂಚಾಲಕರಾದ ಶ್ರೀ ಸುಕುಮಾರ್ ಶ್ರೀಯಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪದ್ಮಶ್ರೀ ಸುರೇಶ್ ರಾವ್ ಹಾಗೂ ಕಾಡಿಪಟ್ಣ ನಡಿಪಟ್ಣ ವಿದ್ಯಾ ಪ್ರಚಾರಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಶುಭ ಕೋರಿದ್ದಾರೆ



Related posts

ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರಥಮ ಬ್ಯಾಡ್ಮಿಂಟನ್ ಪಂದ್ಯಾಟ ಯಶಸ್ವಿ

Mumbai News Desk

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ವಾರ್ಷಿಕ ಮಹಾಸಭೆ : ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಿ – ಲವ ಕರ್ಕೇರ.

Mumbai News Desk

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ವಸಯಿ ಕಲಾ ಕ್ರಿಡೋತ್ಸವ ದಲ್ಲಿ  ಥ್ರೋ ಬಾಲ್ ಆಟದಲ್ಲಿ ಉಷಾ ಶ್ರೀಧರ ಶೆಟ್ಟಿ  ಕರ್ನಿರೆ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ . 

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ಸುರತ್ಕಲ್ :  ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, 

Mumbai News Desk