October 21, 2026
Mumbai News Kannada
ಕ್ರೀಡೆ

ಕಾಂದಿವಲಿ ಪಶ್ಚಿಮದ ರಂಜಿತ್ ಪೂಜಾರಿಗೆ ವಿಶ್ವ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ



​ಮುಂಬಯಿ, ನವೆಂಬರ್ 4: ಮುಂಬಯಿಯ ಕಾಂದಿವಲಿ ಪಶ್ಚಿಮದ ನಿವಾಸಿ, ರಂಜಿತ್ ಪೂಜಾರಿಯವರು ಇತ್ತೀಚೆಗೆ ಮುಂಬಯಿಯಲ್ಲಿ ನಡೆದ ವಿಶ್ವ ನ್ಯಾಚುರಲ್ ಬಾಡಿಬಿಲ್ಡಿಂಗ್ ಫೆಡರೇಶನ್ (World Natural Bodybuilding Federation – WNBF) ಸ್ಪರ್ಧೆಯಲ್ಲಿ ಭಾಗವಹಿಸಿ, ಗಮನಾರ್ಹ ಸಾಧನೆ ಮಾಡಿದ್ದಾರೆ.

​ರಂಜಿತ್ ಪೂಜಾರಿಯವರು ಈ ಸ್ಪರ್ಧೆಯಲ್ಲಿ ಪುರುಷರ ಫಿಸಿಕ್ ವಿಭಾಗದಲ್ಲಿ (Men’s Physique) ಮೊದಲ ಬಾರಿಗೆ ತೃತೀಯ (ಮೂರನೇ) ಸ್ಥಾನವನ್ನು ಹಾಗೂ ದೇಹದಾರ್ಢ್ಯ ವಿಭಾಗದಲ್ಲಿ (Bodybuilding) ಮೊದಲ ಬಾರಿಗೆ ತೃತೀಯ (ಮೂರನೇ) ಸ್ಥಾನವನ್ನು ಗಳಿಸಿ, ಭಾರತವನ್ನು ಪ್ರತಿನಿಧಿಸಿದ್ದಾರೆ.

ಇವರು ತಮ್ಮ ತರಬೇತಿಯನ್ನು ಮುಂಬಯಿಯ ಕಾಂದಿವಲಿ ಪಶ್ಚಿಮದ ಚಾರ್ಕೋಪ್‌ನಲ್ಲಿರುವ V Legends ನಲ್ಲಿ ವಿನಾಯಕ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಪಡೆದಿದ್ದಾರೆ.

ರಂಜಿತ್ ಪೂಜಾರಿಯವರು ಉಡುಪಿ ಜಿಲ್ಲೆಯ ಕೋಟೇಶ್ವರದ ಮಾತೃವಾತ್ಸಲ್ಯ ರಾಜೀವ ಪೂಜಾರಿ ಮತ್ತು ಜಾನಕಿ ಪೂಜಾರಿಯವರ ಸುಪುತ್ರ.



Related posts

ಅಹಮದಾಬಾದ್‌ನಲ್ಲಿ ಅಬ್ಬರಿಸಿದ ಟೀಮ್ ಇಂಡಿಯಾ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಬಾರಿಗೆ ಟಿ20 ಕಿರೀಟ ಮುಡಿಗೇರಿಸಿಕೊಂಡ ಭಾರತ

Mumbai News Desk

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ

Mumbai News Desk

ಸಾಗರ ವಿದ್ಯಾ ಮಂದಿರ ಶಾಲೆ ಪಡುಬಿದ್ರಿ : ಬಾಲಕಿಯರ ಕಬ್ಬಡ್ಡಿ ತಂಡ ಮೈಸೂರು ದಸರಾ ಕ್ರೀಡಾಕೂಟಕ್ಕೆ ಆಯ್ಕೆ

Mumbai News Desk

ಏಷ್ಯನ್ ಗೇಮ್ಸ್ 2026: ಮಹಿಳಾ ಕ್ರಿಕೆಟ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ, ಬ್ಯಾಡ್ಮಿಂಟನ್‌ನಲ್ಲಿ ರೋಚಕ ಗೆಲುವು

Mumbai News Desk

ರಾಜಸ್ತಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಐತಿಹಾಸಿಕ ಐಪಿಎಲ್ ದಾಖಲೆ: ಲಕ್ನೋ ವಿರುದ್ಧ ರಾಜಸ್ತಾನಕ್ಕೆ ಭರ್ಜರಿ ಜಯ

Mumbai News Desk

ಫೇಮಸ್ ಯೂತ್ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Mumbai News Desk