September 6, 2026
Mumbai News Kannada
ಸುದ್ದಿ

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ





ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್ ನಗರದಲ್ಲಿರುವ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ಕೂಟದ ಅಧ್ಯಕ್ಷ ಉಮೇಶ್ ಬಂಟ್ವಾಳ ಅವರ ಅಧ್ಯಕ್ಷತೆಯಲ್ಲಿ ಒಮಾನ್ ಬಿಲ್ಲವಾಸ್‌ ಸೂಪರ್‌ಲೀಗ್ (OBSL 2025) ಕ್ರೀಡಾಕೂಟ ಜರಗಿತು. ಕ್ರೀಡಾ ಕೂಟಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾಪೂಜಾರಿ ರೆಂಜಾಳ, ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿವಾನಂದ್ ಕೋಟ್ಯಾನ್ ಕಟಪಾಡಿ ಅವರನ್ನು ಸಮ್ಮಾನಿಸಲಾಯಿತು.


ಒಮಾನ್ ಬಿಲ್ಲವಾಸ್ ಕೂಟದ ಸ್ಥಾಪಕ ಸದಸ್ಯರಾದ ಎಸ್.ಕೆ. ಪೂಜಾರಿ, ಡಾ। ಅಂಚನ್ ಸಿ.ಕೆ. ಮತ್ತು ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.



Related posts

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ಮಂಗಳೂರು : ಉದ್ಯಮಿ, ಕಂಬಳ ಸಂಘಟಕನ ಪುತ್ರನ ಮೃತದೇಹ ನದಿ ತೀರದಲ್ಲಿ ಪತ್ತೆ

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk

ಮಹಾರಾಷ್ಟ್ರ ಬಂದ್! ತೆರಿಗೆ ಹೆಚ್ಚಳ ಖಂಡಿಸಿ ಜುಲೈ 14 ರಂದು ಭಾರತೀಯ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘ (AHAR) ಮುಷ್ಕರಕ್ಕೆ ಕರೆ.

Mumbai News Desk

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90%_ಅಂಕ.

Mumbai News Desk