September 6, 2026
Mumbai News Kannada
ಸುದ್ದಿ

ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ , ಕಾರ್ಯಕಾರಿ ಸಮಿತಿಗೆ ಬಿ ನಾಗರಾಜ ಆಯ್ಕೆ





ಉಡುಪಿ ಜಿಲ್ಲಾ ವಕೀಲರ ಸಂಘದ 2025-27ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಪುನಾರಾಯ್ಕೆಯಾಗಿರುತ್ತಾರೆ. ಇತ್ತೀಚೆಗೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಲಾವಣೆಯಾದ 756 ಮತಗಳ ಪೈಕಿ 398 ಮತಗಳನ್ನು ಪಡೆದ ರೊನಾಲ್ಡ್ ಪ್ರವೀಣ್ ಕುಮಾರ್ ತಮ್ಮ ಪ್ರತಿಸ್ಪರ್ಧಿ ಜಯಪ್ರಕಾಶ್ ಗೆದ್ಲಾಯ ಅವರನ್ನು 40 ಮತಗಳ ಅಂತರದಿಂದ ಸೋಲಿಸಿ ಜಯಶಾಲಿಯಾಗಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷರಾಗಿ ದೇವದಾಸ್, ಖಜಾಂಚಿಯಾಗಿ ಹಿಲ್ದಾ ಕ್ಯಾಸ್ಟಲಿನೋ, ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಾವಿತ್ರಿ, ಕ್ರೀಡಾ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್, ಕಾರ್ಯದರ್ಶಿಯಾಗಿ ಗಿರೀಶ್ ಎಸ್ ಪಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ದೀಪಕ್ ಕುಮಾರ್ ಪೂಜಾರಿ, ಭರತೀಶ್, ದೀಪಾ ಕ್ಕೆ ಶೆಟ್ಟಿ, ವಿನಯ್ ಸುವರ್ಣ,ಆದಿತ್ಯ, ಮಂಜುನಾಥ ನಾಗಪ್ಪ ನಾಯ್ಕ, ನಾಗಾರ್ಜುನ, ಶಾರದಾ ಎನ್, ನಾಗರಾಜ ಉಪಾಧ್ಯ, ಸಚಿನ್ ಕುಮಾರ್, ಗುರುಪ್ರಸಾದ್ ಜಿ ಎಸ್, ಹರ್ಷಿತಾ, ನಾಗರಾಜ, ಸಂತೋಷ್ ಆಚಾರ್ಯ, ಗುರುರಾಜ್ ಜಿಎಸ್, ಕವಿತಾ, ನಾಗರಾಜ ಬಿ, ಸಂತೋಷ್ ಹೆಬ್ಬಾರ್, ಶ್ರೀಶ ಆಚಾರ್ಯ ಕೆ, ಮತ್ತು ಗೀತ ಕೌಶಿಕ್ ಆಯ್ಕೆಯಾಗಿದ್ದಾರೆ.



Related posts

ಭಾಯಂದರ್ : ಗಿರಿಜಾ ದೇಜಪ್ಪ ಕೋಟ್ಯಾನ್ ನಿಧನ.

Mumbai News Desk

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

Mumbai News Desk

ರಾಕ್ಷಸ ಪಾತ್ರಗಳಲ್ಲಿ ಮೆರೆದು, ಯಕ್ಷರಂಗದಲ್ಲಿ ಮಿಂಚಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

Mumbai News Desk

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk