27.7 C
Mumbai
July 23, 2026
Mumbai News Kannada
ಪ್ರಕಟಣೆ

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿ







ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗದ ಕುಲಾಲ-ಕುಂಬಾರ ಸಮುದಾಯದಲ್ಲಿ ಹುಟ್ಟಿ, ಜಾತ್ಯಾತೀತ, ಧರ್ಮಾತೀತ, ಮಾನವೀಯ ಚಿಂತನೆಗಳಿಂದ, ಮೇಲ್ವರ್ಗ ಕೆಳವರ್ಗ ಎಂಬ ಭೇದ ಇಲ್ಲದೇ ನೊಂದ ಬೆಂದ ಬಡವರ ನಿರ್ಗತಿಕರ ಸೇವೆ ಮಾಡಿ, ವೈದ್ಯರ, ಪ್ರಾಧ್ಯಾಪಕರ, ಶಿಕ್ಷಣ ತಜ್ಞರ, ಸಾಹಿತಿಗಳ, ಚಿಂತಕರ, ಸಂಘಟಕರ, ಸಮಾಜ ವಿಜ್ಞಾನಿಗಳ ಗುಂಪಿನ ಗಟ್ಟಿ ಧ್ವನಿ ಆಗಿ, ಅಶಕ್ತರ ಆಶಾಕಿರಣವಾಗಿ, ಸಮಾಜ ಮುಖೀ ಸೇವೆಗೆ ಪ್ರತಿಷ್ಠಿತ ಡಿ. ದೇವರಾಜ್ ಅರಸು ರಾಜ್ಯ ಪುರಸ್ಕಾರ, ಜೀವಮಾನದ ವೈದ್ಯಕೀಯ ಸೇವೆಗಾಗಿ ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಶಾಖೆಯಿಂದ ಪ್ರತಿಷ್ಠಿತ ಡಾ ಬಿ ಸಿ ರಾಯ್ ಸಮಾಜ ಸೇವಾ ಪುರಸ್ಕಾರ ಪಡೆದು, ಪ್ರಸ್ತುತ ಪ್ರತಿಷ್ಠಿತ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಉಪಾಧ್ಯಕ್ಷರಾಗಿ ಆಯ್ಕೆ ಆಗಿ, ಬಡ ರೋಗಿಗಳಿಗೆ ಉಚಿತ ಸೇವೆ ಸಾಂತ್ವನ ನೀಡುತ್ತಾ,ವೈದ್ಯಕೀಯ ಸೇವೆ ಯ ಜೊತೆ ಆರೋಗ್ಯ ಜಾಗೃತಿ ಹಾಗೂ ಸಂಘಟನೆ ಮಾಡುತ್ತಾ ಕರಾವಳಿ ಮಲೆನಾಡಿನ ಉದ್ದಕ್ಕೂ “ಬಡವರ ವೈದ್ಯ” ಎಂಬ ಖ್ಯಾತಿಯ ಡಾ. ಎಂ ಅಣ್ಣಯ್ಯ ಕುಲಾಲ್  ಅವರಿಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ “ ವೈದ್ಯ ಸಿಂಧೂರ” ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.



Related posts

ಓಂ ಶ್ರೀ ಜಗಧೀಶ್ವರಿ ಸೇವಾ ಸಮಿತಿ ದೇವುಲಪಾಡ, ಬೊರಿವಲಿ ಪೂರ್ವ : ಜ. 25ರಂದು 52ನೇ ವರ್ಷದ ಬೈದರ್ಕಳ ನೇಮೋತ್ಸವ

Mumbai News Desk

ಬ್ರಹ್ಮ ಶೀ ನಾರಾಯಣ ಗುರುಗಳ ದಂತ [ದಿವ್ಯ ದಂತ] ಪ್ರದರ್ಶನ

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk

ಶ್ರೀ ಹನುಮಾನ್ ಭಜನಾ ಮಂಡಳಿ ಭಾಯಂದರ್ ಡಿ.30 ಕ್ಕೆ 26ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,

Mumbai News Desk

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk